ಸಂತೋಷ್ ಜಯಕುಮಾರ್ ನಿರ್ದೇಶನದ ಈ ಚಿತ್ರದ ವಿರುದ್ಧ ನೆಟ್ಟಿಜನ್ ಕೋಪಗೊಂಡಿದ್ದೇಕೆ?

Webdunia
ಸೋಮವಾರ, 23 ನವೆಂಬರ್ 2020 (08:12 IST)
ಚೆನ್ನೈ : ಸಂತೋಷ್ ಜಯಕುಮಾರ್ ನಿರ್ದೇಶನದ ಇರಾಂಡಮ್ ಕುತ್ತು ಚಿತ್ರದ ವಿರುದ್ಧ ನೆಟ್ಟಿಜನ್ ಕಿಡಿಕಾರಿದ್ದಾರೆ ಎನ್ನಲಾಗಿದೆ.

ಅಶ್ಲೀಲ ಅಸ್ಪಷ್ಟ ಪದ್ಯಗಳು ಮತ್ತು ಅಶ್ಲೀಲ ದೃಶ್ಯಗಳಿಂದ ಕೂಡಿದ್ದ ಈ ಚಿತ್ರದ ಟೀಸರ್ ಮತ್ತು ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿತ್ತು. ಈ ಚಿತ್ರ ವಯಸ್ಕರ ಚಿತ್ರವಾದರೂ ಇದರಿಂದ ಕೆಲವು ದೃಶ್ಯಗಳನ್ನು ತೆಗೆದುಹಾಕಲಾಗಿದೆ. ಆದರೆ ಈ ತುಣುಕು ಪ್ರಸ್ತುತ ಯುಟ್ಯೂಬ್ ನಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ಬಗ್ಗೆ ನೆಟ್ಟಿಜನ್ ಪ್ರತಿಭಟನೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ದರ್ಶನ್ ಜೈಲಿನಲ್ಲಿ ಹಲ್ಲೆ ಮಾಡಿದ್ದು ನಿಜಾನಾ: ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು

ಮುಂದಿನ ಸುದ್ದಿ
Show comments