Webdunia - Bharat's app for daily news and videos

Install App

ನಟ ಅಜಿತ್ ಕುಮಾರ್‌ಗೆ ಯಾಕೆ ಪದೇ ಪದೇ ಹೀಗಾಗುತ್ತಿದೆ, ಅಭಿಮಾನಿಗಳಿಗೆ ಟೆನ್ಷನ್‌

Sampriya
ಸೋಮವಾರ, 19 ಮೇ 2025 (15:51 IST)
Photo Credit X
ಇತ್ತೀಚೆಗೆ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾದ ನಟ ಅಜಿತ್ ಕುಮಾರ್ ಜಿಟಿ4 ಯುರೋಪಿಯನ್ ಸೀರೀಸ್ ರೇಸ್ ವೇಳೆ ಅಪಘಾತಕ್ಕೀಡಾಗಿದ್ದಾರೆ. ಅದೃಷ್ಟವಶಾತ್‌  ಅಜಿತ್ ಕುಮಾರ್ ಸುರಕ್ಷಿತವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

GT4 ಯುರೋಪಿಯನ್ ಸರಣಿಯ ನಂತರ ಅಜಿತ್ ಕುಮಾರ್ ಯಾವುದೇ ಗಾಯವಿಲ್ಲದೆ ಪಾರಾಗಿದ್ದಾರೆ.

ಪ್ರಸ್ತುತ ನೆದರ್ಲೆಂಡ್ಸ್‌ನಲ್ಲಿ ನಡೆಯುತ್ತಿರುವ ಜಿಟಿ 4 ಯುರೋಪಿಯನ್ ಸಿರೀಸ್ ಕಾರ್ ರೇಸ್‌ನ ಭಾಗವಾಗಿರುವ ಅಜಿತ್ ಕುಮಾರ್, ರೇಸ್ ವೇಳೆ ಅಪಘಾತಕ್ಕೆ ಒಳಗಾಗಿದ್ದಾರೆ ಎಂದು ತಿಳಿದುಬಂದಿದೆ.


ಕಾರು ಚಲಾಯಿಸುತ್ತಿದ್ದಾಗ ಅವರ ಕಾರಿನ ಟೈರ್‌ ಒಡೆದು ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದು ಈ ಘಟನೆ ನಡೆದಿದೆ ಎನ್ನಲಾಗಿದೆ.

ಪೋರ್ಷೆ ರೇಸಿಂಗ್ ತಂಡದ ಭಾಗವಾಗಿ ಅಜಿತ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಲೆಗ್ ರೇಸ್ ವೇಳೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments