Daily Horoscope
✕

ರಾಜಮೌಳಿ, ರಾಮ್ ಚರಣ್ ಜೊತೆ ಜ್ಯೂ.ಎನ್ ಟಿಆರ್ ಮಿಸ್ಸಿಂಗ್!

Webdunia
ಬುಧವಾರ, 1 ಮಾರ್ಚ್ 2023 (09:10 IST)
ಹೈದರಾಬಾದ್: ಇತ್ತೀಚೆಗೆ ಅಮೆರಿಕಾದಲ್ಲಿ ಭಾರತದ ಆರ್ ಆರ್ ಆರ್ ಸಿನಿಮಾ ಐದು ವಿಭಾಗಗಳಲ್ಲಿ ಎಚ್ ಸಿಎ ಸಿನಿಮಾ ಪ್ರಶಸ್ತಿ ಪಡೆದುಕೊಂಡಿತ್ತು.

ಪ್ರತಿಷ್ಠಿತ ಸಿನಿಮಾ ಪ್ರಶಸ್ತಿ ಸಮಾರಂಭದಲ್ಲಿ ನಿರ್ದೇಶಕ ರಾಜಮೌಳಿ, ಸಂಗೀತ ನಿರ್ದೇಶಕ ಕೀರವಾಣಿ ಮತ್ತು ನಾಯಕ ನಟರಲ್ಲೊಬ್ಬರಾದ ರಾಮ್ ಚರಣ್ ತೇಜಾ ಮಾತ್ರ ಕಾಣಿಸಿಕೊಂಡಿದ್ದರು. ಆದರೆ ಜ್ಯೂ.ಎನ್ ಟಿಆರ್ ಈ ಬಳಗದಲ್ಲಿರಲಿಲ್ಲ.

ಈ ಬಗ್ಗೆ ತಾರಕ್ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಎಚ್ ಸಿಎ ನಾವು ಜ್ಯೂ.ಎನ್ ಟಿಆರ್ ಗೂ ಕರೆ ನೀಡಿದ್ದೆವು. ಆದರೆ ಅವರು ಭಾರತದಲ್ಲಿ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರಿಂದ ಆಗಮಿಸಿರಲಿಲ್ಲ. ಮುಂದೆ ಅವರ ಪಾಲಿನ ಪ್ರಶಸ್ತಿಯನ್ನು ಅವರಿಗೆ ತಲುಪಿಸಲಾಗುವುದು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments