ರಕ್ಷಿತ್ ಶೆಟ್ಟಿ ಅಭಿನಯದ ಸಪ್ತ ಸಾಗರದಾಚೆ ಎಲ್ಲೊ 2 ಒಟಿಟಿ ರಿಲೀಸ್ ಕತೆ ಏನಾಯ್ತು?

Krishnaveni K
ಶನಿವಾರ, 20 ಜನವರಿ 2024 (11:20 IST)
ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ನಾಯಕರಾಗಿರುವ ಸಪ್ತಸಾಗರದಾಚೆ ಎಲ್ಲೊ ಸೈಡ್ ಬಿ ಸಿನಿಮಾ ಬಿಡುಗಡೆಯಾಗಿ ಮೂರು ತಿಂಗಳಾಗುತ್ತಾ ಬಂದಿದೆ.

ಸಾಮಾನ್ಯವಾಗಿ ಹಿಟ್ ಸಿನಿಮಾವೊಂದು ಬಿಡುಗಡೆಯಾಗಿ ಒಂದು ತಿಂಗಳಿಗೇ ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಬಿಡುಗಡೆಯಾಗುತ್ತಿದೆ. ಆದರೆ ರಕ್ಷಿತ್ ಶೆಟ್ಟಿ ಸಿನಿಮಾ ಇದುವರೆಗೆ ಯಾವುದೇ ಒಟಿಟಿ ಫ್ಲ್ಯಾಟ್ ಫಾರಂನಲ್ಲಿ ಬಿಡುಗಡೆಯಾಗಿಲ್ಲ. ಇದು ಫ್ಯಾನ್ಸ್ ನಿರಾಸೆಗೆ ಕಾರಣವಾಗಿದೆ.

ಸಪ್ತಸಾಗರದಾಚೆ ಎಲ್ಲೊ ಸೈಡ್ ಎ ಬಿಡುಗಡೆಯಾಗಿ ಕೆಲವೇ ದಿನಕ್ಕೆ ಅಮೆಝೋನ್ ‍ಪ್ರೈಮ್ ಗೆ ಬಂದಿತ್ತು. ಆದರೆ ಎರಡನೇ ಭಾಗ ಇದುವರೆಗೆ ಯಾವುದೇ ಒಟಿಟಿಯಲ್ಲೂ ಬಿಡುಗಡೆಯಾಗಿಲ್ಲ.

ಕೆಲವು ದಿನಗಳ ಮೊದಲು ಡಿಸೆಂಬರ್ ಕೊನೆಯ ವಾರದಲ್ಲಿ ಸಿನಿಮಾ ಅಮೆಝೋನ್ ಪ್ರೈಮ್ ನಲ್ಲಿ ಬಿಡುಗಡೆಯಾಗಲಿದೆ ಎಂಬ ಸುದ್ದಿಗಳಿತ್ತು. ಆದರೆ ಅದು ಸುಳ್ಳಾಗಿತ್ತು. ಈ ಬಗ್ಗೆ ರಕ್ಷಿತ್ ಮತ್ತು ಟೀಂ ಕಡೆಯಿಂದ ಯಾವುದೇ ಅಪ್ ಡೇಟ್ ಸಿಕ್ಕಿಲ್ಲ. ಅಭಿಮಾನಿಗಳು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡುತ್ತಲೇ ಇರುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಮುಂದಿನ ಸುದ್ದಿ
Show comments