Daily Horoscope

ಪತಿಯನ್ನು ಕೊಂದು ಮನೆಯಲ್ಲಿ ಸಮಾಧಿ ಮಾಡಿದ ಪತ್ನಿ

Webdunia
ಶನಿವಾರ, 13 ಮಾರ್ಚ್ 2021 (07:07 IST)
ಹೈದರಾಬಾದ್ : ಮಹಿಳೆಯೊಬ್ಬಳು ತನ್ನ ಪತಿಯನ್ನು ಚಾಕುವಿನಿಂದ ಇರಿದು ಕೊಂದು ಶವವನ್ನು ಮನೆಯಲ್ಲಿ ಹೂತಿಟ್ಟ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಪತಿ ಮದ್ಯ ಸೇವಿಸುತ್ತಿದ್ದು, ತನ್ನ ಮೊದಲ ಪತಿಯಿಂದ ಜನಿಸಿದ ಹೆಣ್ಣು ಮಕ್ಕಳ ಜೊತೆ ಕೆಟ್ಟದಾಗಿ ವರ್ತಿಸುತ್ತಿದ್ದ. ಇದರಿಂದ ಕೋಪಗೊಂಡ ಮಹಿಳೆ ಇಂತಹ ಕೃತ್ಯ ಎಸಗಿದ್ದಾಳೆ. ಮೃತನ ಕುಟುಂಬದವರು ನಾಪತ್ತೆಯಾದ ದೂರು  ದಾಖಲಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಪತ್ನಿಯನ್ನು ವಿಚಾರಿಸಿದಾಗ ಆಕೆ ನಿಜಾಂಶ ಬಾಯ್ಬಿಟ್ಟಿದ್ದಾಳೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments