ನಟ ಪ್ರಭುಗೆ ಕೊರೊನಾ ಸೋಂಕು ತಗುಲಿದೆಯಾ?

Webdunia
ಸೋಮವಾರ, 5 ಅಕ್ಟೋಬರ್ 2020 (08:24 IST)
ಚೆನ್ನೈ : ನಟ ಶಿವಾಜಿ ಗಣೇಶನ್  ಅವರ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಅವರ  ಪುತ್ರ ಪ್ರಭು ಅವರು ಕಾಣಿಸಿಕೊಳ್ಳದ ಹಿನ್ನಲೆಯಲ್ಲಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂಬ ಊಹಾಪೋಹಗಳು ಹರಿದಾಡಿದ್ದು, ಈ ಬಗ್ಗೆ ನಟ ಪ್ರಭು ಪ್ರತಿಕ್ರಿಯೆ ನೀಡಿದ್ದಾರೆ.

ಅಕ್ಟೋಬರ್ 1 ರಂದು ನಟ ಶಿವಾಜಿ ಗಣೇಶನ್ ಅವರ ಜನ್ಮ ದಿನಾಚರಣೆಯನ್ನು ಅಂಗವಾಗಿ ಅಂದು ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಆದರೆ ಅಂದು ಹಲವು ಗಣ್ಯರು ಆಗಮಿಸಿದ್ದರೂ ಕೂಡ ಅವರ ಪುತ್ರ ನಟ ಪ್ರಭು ಮಾತ್ರ ಕಾರ್ಯಕ್ರಮಕ್ಕೆ ಬರಲಿಲ್ಲ. ಆದಕಾರಣ  ಅವರಿಗೆ ಕೊರೊನಾ ವೈರಸ್ ತಗುಲಿದ್ದು, ಅದಕ್ಕಾಗಿ ಅವರು ಯಾರ ಸಂಪರ್ಕದಲ್ಲಿಲ್ಲ ಎಂಬ ಊಹಾಪೋಹಗಳು ಕೇಳಿಬಂದಿವೆ.

ಈ ಬಗ್ಗೆ ಇದೀಗ ಸ್ಪಷ್ಟನೆ ನೀಡಿದ್ದ ನಟ ಪ್ರಭು, ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ ಎಂಬ ಸುದ್ದಿ ಸುಳ್ಳು. ಮಣಿರತ್ನಂ ಅವರ ಪೊನ್ನಿಯಿನ್ ಸೆಲ್ವನ್ ನಲ್ಲಿ ನಟಿಸುತ್ತಿದ್ದ ಕಾರಣ ಶೂಟಿಂಗ್ ವೇಳೆ ಪಾದಕ್ಕೆ ಪೆಟ್ಟಾಗಿದ್ದು, ಆದಕಾರಣ ಸಮಾರಂಭಕ್ಕೆ ಭಾಗವಹಿಸಲಿಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಜಯ್ ಅವರ ಕೊನೆಯ ಸಿನಿಮಾ ಜಾಗತಿಕವಾಗಿ ಗಳಿಸಿದ್ದೆಷ್ಟು ಗೊತ್ತಾ

ಹೆಸರಿಡದ ಸಿನಿಮಾದ ಸಾಹಸ ಚಿತ್ರೀಕರಣ ವೇಳೆ ಅವಘಡ: ಟಾಲಿವುಡ್‌ ನಟ ಬಾಲಯ್ಯಗೆ ಶಸ್ತ್ರಚಿಕಿತ್ಸೆ

ನಟಿ ಕಾಜೋಲ್ ಗೆ ಸಾರ್ವಜನಿಕವಾಗಿ ಮುಜುಗರ: ಖಾಸಗಿ ಭಾಗ ಸ್ಪರ್ಶಿಸಿದ ವ್ಯಕ್ತಿ, ನಟಿಯ ರಿಯಾಕ್ಷನ್ ನೋಡಿ

ನಾನು ಮನೆಯಿಂದಲೇ ಊಟ ಕಳುಹಿಸುತ್ತೇನೆ, ಸಹೋದರ ಸೋನಮ್ ಉಪವಾಸ ಸತ್ಯಾಗ್ರಹ ಕೈಬಿಡಿ: ಸಲ್ಮಾನ್ ಖಾನ್ ಮನವಿ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ಮುಂದಿನ ಸುದ್ದಿ
Show comments