Select Your Language

Notifications

webdunia
webdunia
webdunia
webdunia

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಪಕ್ಷ ಮೈತ್ರಿ ಮಾಡಿಕೊಳ್ಳುತ್ತಾ?

2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಮಲ್ ಹಾಸನ್ ಪಕ್ಷ ಮೈತ್ರಿ ಮಾಡಿಕೊಳ್ಳುತ್ತಾ?
ಚೆನ್ನೈ , ಶುಕ್ರವಾರ, 6 ನವೆಂಬರ್ 2020 (11:26 IST)
ಚೆನ್ನೈ : 2021ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಮಕ್ಕಳ್ ನೀದಿ ಮಯ್ಯಂ ಪಕ್ಷ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳಿದ್ದಾರೆ.

ಚುನಾವಣೆಗೆ ಪೂರ್ವ ಸಿದ್ದತೆಯಲ್ಲಿ ತೊಡಗಿದ್ದ ಕಮಲ್ ಹಾಸನ್ ಪಕ್ಷದ ಸಭೆ ಕರೆದು ಡಿಎಂಕೆ, ಎಐಎಡಿಎಂಕೆ ಅಥವಾ ಇತರ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಎಲ್ಲಾ ಕ್ಷೇತ್ರಗಳಲ್ಲಿಯೂ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಮಡೋನಾ ಸೆಬಾಸ್ಟಿಯನ್ ಗೆ ಮದುವೆಯಾಗಿದೆಯೇ? ಅನುಮಾನಕ್ಕೆ ಕಾರಣವಾಯ್ತು ಈ ಫೋಟೊ