100 ಕೋಟಿ ಕ್ಲಬ್ ಸೇರುತ್ತಾ ಕಾಂತಾರ?

Webdunia
ಭಾನುವಾರ, 2 ಅಕ್ಟೋಬರ್ 2022 (08:40 IST)
WD
ಬೆಂಗಳೂರು: ಹೊಂಬಾಳೆ ಫಿಲಂಸ್ ನಿರ್ಮಾಣದ ಕಾಂತಾರ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದ್ದು, ಮೊದಲ ದಿನದಿಂದಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ.

ಮೊದಲ ದಿನದ ಪ್ರತಿಕ್ರಿಯೆ ನೋಡಿದ ಬಳಿಕ ಹಲವು ಕಡೆ ಹೆಚ್ಚುವರಿಯಾಗಿ ಶೋ ಸೇರ್ಪಡೆ ಮಾಡಲಾಗಿದೆ. ಹೀಗಾಗಿ ಜನ ಸಿನಿಮಾ ನೋಡಲು ಅಷ್ಟೊಂದು ಆಸಕ್ತಿ ತೋರುತ್ತಿದ್ದಾರೆ ಎನ್ನುವುದು ಸ್ಪಷ್ಟವಾಗಿದೆ.

ಮೊದಲ ದಿನ ಕರ್ನಾಟಕದಲ್ಲಿ ಚಿತ್ರದ ಗಳಿಕೆ 3.5 ಕೋಟಿ ರೂ. ದಾಟಿತ್ತು ಎನ್ನಲಾಗಿದೆ. ಇದೀಗ ದಸರಾ ಹಬ್ಬದ ಪ್ರಯುಕ್ತ ವೀಕೆಂಡ್ ರಜಾ ಇದ್ದು, ಇನ್ನಷ್ಟು ಹೆಚ್ಚು ಜನ ಥಿಯೇಟರ್ ಗೆ ಬರುವ ನಿರೀಕ್ಷೆಯಿದೆ. ಹೀಗಾಗಿ ಚಿತ್ರದ ಗಳಿಕೆ ಇನ್ನಷ್ಟು ಹೆಚ್ಚಾಗಬಹುದು ಎಂಬ ನಿರೀಕ್ಷೆಯಿದೆ. ಈಗ ಸಿಗುತ್ತಿರುವ ಪ್ರತಿಕ್ರಿಯೆ ನೋಡಿದರೆ ಮತ್ತೊಂದು ಕನ್ನಡ ಚಿತ್ರ 100 ಕೋಟಿ ಕ್ಲಬ್ ನತ್ತ ದಾಪುಗಾಲಿಡುವ ಎಲ್ಲಾ ಸಾಧ‍್ಯತೆಗಳಿವೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments