Daily Horoscope

ತ್ರಿಬಲ್ ಆರ್ ಮೀರಿಸುತ್ತಾ ಕೆಜಿಎಫ್ 2?

Webdunia
ಶುಕ್ರವಾರ, 1 ಏಪ್ರಿಲ್ 2022 (09:20 IST)
ಬೆಂಗಳೂರು: ಕಳೆದ ವಾರ ಬಿಡುಗಡೆಯಾಗಿದ್ದ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಈಗಾಗಲೇ ಗಲ್ಲಾಪೆಟ್ಟಿಗೆಯಲ್ಲಿ 650 ಕೋಟಿ ರೂ. ಗಳಷ್ಟು ಕೊಳ್ಳೆ ಹೊಡೆದಿದೆ.

ಗಳಿಕೆ ವಿಚಾರದಲ್ಲಿ ತ್ರಿಬಲ್ ಆರ್ ದಾಖಲೆಯನ್ನೇ ಮಾಡಿದೆ. ಇದೀಗ ಕೆಜಿಎಫ್ 2 ಸಿನಿಮಾ ಆ ದಾಖಲೆಯನ್ನು ಮೀರಿಸುತ್ತಾ ಎಂಬ ಪ್ರಶ್ನೆ ಮೂಡಿದೆ.

ತ್ರಿಬಲ್ ಆರ್ ನಂತೇ ಕೆಜಿಎಫ್ 2 ಬಗ್ಗೆಯೂ  ಅಷ್ಟೇ ಕ್ರೇಜ್ ಇದೆ. ಈ ಸಿನಿಮಾವೂ ವಿಶ್ವಾದಾದ್ಯಂತ ವಿವಿದ ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ. ಹೀಗಾಗಿ ಕೆಜಿಎಫ್ 2 ಕೂಡಾ ಅದೇ ರೀತಿ ಗಳಿಕೆ ವಿಚಾರದಲ್ಲಿ ಹೊಸ ದಾಖಲೆ ಮಾಡುವ ಎಲ್ಲಾ ಸಾಧ‍್ಯತೆ ಕಾಣುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments