Select Your Language

Notifications

webdunia
webdunia
webdunia
webdunia

ಅಲ್ಲು ಅರ್ಜುನ್ ಪುಷ್ಪಾ ಸಿನಿಮಾದಲ್ಲಿ ಮಾಧವನ್ ವಿಲನ್ ಆಗಲಿದ್ದಾರಾ?

ಅಲ್ಲು ಅರ್ಜುನ್ ಪುಷ್ಪಾ ಸಿನಿಮಾದಲ್ಲಿ ಮಾಧವನ್ ವಿಲನ್ ಆಗಲಿದ್ದಾರಾ?
ಹೈದರಾಬಾದ್ , ಭಾನುವಾರ, 4 ಅಕ್ಟೋಬರ್ 2020 (13:45 IST)
ಹೈದರಾಬಾದ್ : ಸಿನಿಮಾರಂಗದಲ್ಲಿ ಹೀರೋ ಆಗಿ ಮಿಂಚಿದ್ದ ನಟ ಮಾಧವನ್ ಇದೀಗ  ತೆಲುಗು ಸಿನಿಮಾವೊಂದರಲ್ಲಿ ವಿಲನ್ ಆಗಿ ನಟಿಸಲಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ.

ಹೌದು. ಅಲ್ಲು ಅರ್ಜುನ್ ಅವರ ‘ಪುಷ್ಪಾ’ ಚಿತ್ರದಲ್ಲಿ ಮಾಧವನ್ ಅವರು ವಿಲನ್ ಪಾತ್ರ ಮಾಡಲಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಈ ಸುದ್ದಿ ಕೇಳಿ ಅಭಿಮಾನಿಗಳು ಕೂಡ ಸಂತಸಗೊಂಡಿದ್ದರು.

ಆದರೆ ಈ ಬಗ್ಗೆ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ನಟ ಮಾಧವನ್, ಇದು ಸಂಪೂರ್ಣ ಸುಳ್ಳು ಸುದ್ದಿ. ನಾನು ಪುಷ್ಪಾ ಸಿನಿಮಾದಲ್ಲಿ ನಟಿಸುತ್ತಿಲ್ಲ ಎಂದಿದ್ದಾರೆ. ಇದಕ್ಕೆ ಹಲವು ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

210ಕಿಮೀ ನಡೆದು ಬಂದ ಅಭಿಮಾನಿಯನ್ನು ಕೊನೆಗೂ ಭೇಟಿ ಮಾಡಿದ ಅಲ್ಲು ಅರ್ಜುನ್