Daily Horoscope
✕

ಮೆಗಾಸ್ಟರ್ ಚಿರಂಜೀವಿ 'ಆಚಾರ್ಯ' ಚಿತ್ರದಲ್ಲಿ ಮೋಹನ್ ಬಾಬು ನಟಿಸಲಿದ್ದಾರಾ?

Webdunia
ಬುಧವಾರ, 20 ಜನವರಿ 2021 (12:43 IST)
ಹೈದರಾಬಾದ್ : ಮೆಗಾಸ್ಟರ್ ಚಿರಂಜೀವಿ ಅವರು ಆಚಾರ್ಯ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಈ ನಡುವೆ ಇದೀಗ  ನಟ ಮೋಹನ್ ಬಾಬು ಆಚಾರ್ಯ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿ ಕೇಳಿಬಂದಿದೆ.

ಇದಕ್ಕೆ ಕಾರಣವೇನೆಂದರೆ ಇತ್ತೀಚೆಗೆ ಮೋಹನ್ ಬಾಬು ಅವರು ತಮ್ಮ ದೀರ್ಘಕಾಲದ ಸ್ನೇಹಿತ ಚಿರಂಜೀವಿ ಅವರನ್ನು ಆಚಾರ್ಯ ಸೆಟ್ ನಲ್ಲಿ ಭೇಟಿಯಾಗಿದ್ದಾರೆ. ಹಾಗಾಗಿ ಮೋಹನ್ ಬಾಬು ಆಚಾರ್ಯ ಚಿತ್ರದಲ್ಲಿ ನಟಿಸಲಿದ್ದಾರೆ ಎಂಬ ವದಂತಿ ಹರಿದಾಡಿತ್ತು.
ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಮೋಹನ ಬಾಬು ಅವರ ತಂಡ ಸದ್ಯ ಮೋಹನ್ ಬಾಬು ಅವರು ‘ಸನ್ನಾಫ್ ಇಂಡಿಯಾ’ ಹೊರತುಪಡಿಸಿ ಯಾವುದೇ ಚಿತ್ರದಲ್ಲಿ ನಟಿಸಿಲ್ಲ. ಇದುವರೆಗೆ ಯಾವುದೇ ಚಿತ್ರಕ್ಕೆ ಸಹಿ ಮಾಡಿಲ್ಲ ಎಂದು ತಿಳಿಸಿ ಈ ವದಂತಿಗೆ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾನೆಲ್ ನವರೇ ಹೇಳಿದ್ದಕ್ಕೆ ಅಂಥಾ ಬಟ್ಟೆ ಹಾಕಿದ್ದೆ: ಬಿಗ್ ಬಾಸ್ ನಿಂದ ಹೊರ ಬಂದ ಕುಮಾರಿ ಹೇಳಿಕೆ ಈಗ ವೈರಲ್ Video

BBK13: ಕಿಚ್ಚ ಸುದೀಪ್ ಹೇಳಿದ್ದು ನಿಜವಾಯ್ತು ಈ ವಾರ ಸ್ನೇಹಿತರ ನಡುವೆಯೇ ಧಗ ಧಗ

ದರ್ಶನ್ ಬೆನ್ನುನೋವು ಮತ್ತೆ ತೀವ್ರ: ಪರಪ್ಪನ ಅಗ್ರಹಾರ ಜೈಲಾಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ಆರಂಭ

ಗಂಡನಿಗಾಗಿ ಕೂದಲು ಬೋಳಿಸಿದ್ರು, ಚಪ್ಪಲಿ ಕೈಯಲ್ಲಿ ಹಿಡಿದಿದ್ರು.. ಪವನ್ ಕಲ್ಯಾಣ್, ಪತ್ನಿ ವಿಚ್ಛದನ: ಹಳೇ ವಿಡಿಯೋ ವೈರಲ್

BBK13: ಮಂಜನಿಗೆ ಸಿಕ್ಕ ನ್ಯಾಯ ಬೇರೆಯವರಿಗೆ ಯಾಕಿಲ್ಲ: ಬಿಗ್ ಬಾಸ್ ವಿರುದ್ಧ ಪ್ರೇಕ್ಷಕರ ಆಕ್ರೋಶ

ಮುಂದಿನ ಸುದ್ದಿ
Show comments