Select Your Language

Notifications

webdunia
webdunia
webdunia
webdunia

ರಾಕಿಂಗ್ ಸ್ಟಾರ್ ಯಶ್ ಗೆ ನಾಯಕಿಯಾಗ್ತಾರಾ ಪೂಜಾ ಹೆಗ್ಡೆ?

ರಾಕಿಂಗ್ ಸ್ಟಾರ್ ಯಶ್ ಗೆ ನಾಯಕಿಯಾಗ್ತಾರಾ ಪೂಜಾ ಹೆಗ್ಡೆ?
ಬೆಂಗಳೂರು , ಸೋಮವಾರ, 13 ಜೂನ್ 2022 (08:50 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮುಂದಿನ ಸಿನಿಮಾ ಇನ್ನೂ ಮಾತುಕತೆ ಹಂತದಲ್ಲಿದೆ. ಈಗಲೇ ಅವರ ಸಿನಿಮಾ ನಾಯಕಿಯ ಬಗ್ಗೆ ಸುದ್ದಿಯೊಂದು ಹರಿದಾಡುತ್ತಿದೆ.

ರಾಕಿಂಗ್ ಸ್ಟಾರ್ ಯಶ್ ಮುಫ್ತಿ ಖ್ಯಾತಿಯ ನಿರ್ದೇಶಕ ನರ್ತನ್ ಜೊತೆಗೆ ಮುಂದಿನ ಸಿನಿಮಾದಲ್ಲಿ ನಟಿಸುವುದು ಪಕ್ಕಾ ಆಗಿದೆ. ಈ ಸಿನಿಮಾ ಇನ್ನೂ ಅಧಿಕೃತವಾಗಿ ಘೋಷಣೆಯಾಗಿಲ್ಲ.

ಆದರೆ ಇದೂ ಕೂಡಾ ಪ್ಯಾನ್ ಇಂಡಿಯಾ ಸಿನಿಮಾವಾಗುವುದು ಗ್ಯಾರಂಟಿ. ಈ ಸಿನಿಮಾದಲ್ಲಿ ಯಶ್ ಗೆ ನಾಯಕಿಯಾಗಿ ಸೌತ್ ಸುಂದರಿ ಪೂಜಾ ಹೆಗ್ಡೆಯವರನ್ನು ಕರೆತರಲು ಚಿತ್ರತಂಡ ಪ್ರಯತ್ನ ನಡೆಸಿದೆಯಂತೆ. ಆದರೆ ಪೂಜಾ ತೆಲುಗು, ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು, ಯಶ್ ಸಿನಿಮಾಗೆ ಬರುತ್ತಾರಾ ಎನ್ನುವುದು ಕಾದು ನೋಡಬೇಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಾಲ್ಡೀವ್ಸ್ ನಲ್ಲಿ ಬರ್ತ್ ಡೇ ಆಚರಿಸಿಕೊಂಡ ಡಾರ್ಲಿಂಗ್ ಕೃಷ್ಣ ದಂಪತಿ