Webdunia - Bharat's app for daily news and videos

Install App

ಪುನೀತ್ ಭೇಟಿಯಿಂದ ತಿಪಟೂರಿನ ಈ ಅಂಗವಿಕಲ ಮಕ್ಕಳ ಬಾಳಲ್ಲಿ ಹೊಸ ಬೆಳಕು ಮೂಡಲಿದೆಯಾ...?

Webdunia
ಶನಿವಾರ, 17 ಮಾರ್ಚ್ 2018 (06:21 IST)
ತುಮಕೂರು : ತಮ್ಮ ನೆಚ್ಚಿನ ಸಿನಿಮಾ ನಟರನ್ನು ಭೇಟಿ ಮಾಡಬೇಕು  ಎಂಬ ಹಂಬಲ ಅಭಿಮಾನಿಗಳಲ್ಲಿ ಇರುತ್ತದೆ. ಅದೇರೀತಿ ತುಮಕೂರು ಜಿಲ್ಲೆಯ ತಿಪಟೂರಿನ  ಅಂಗವಿಕಲ ಮಕ್ಕಳಿಬ್ಬರು ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರನ್ನು ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ.


ತಿಪಟೂರಿನ ರಾಜಶೇಖರ್ ಹಾಗೂ ಜಯಮ್ಮ ದಂಪತಿಯ ಮಕ್ಕಳಾದ ಶೃತಿ ಹಾಗೂ ತೇಜಸ್ ಹುಟ್ಟಿದಾಗ ಅವರಿಗೆ ಯಾವುದೇ ಸಮಸ್ಯೆ ಇರಲ್ಲಿಲ್ಲ ಆದರೆ, ನಾಲ್ಕನೇ ತರಗತಿ ನಂತರ ಬೆಳೆಯುತ್ತಾ ಅಂಗವಿಕಲರಾಗಿದ್ದಾರೆ. ಇಬ್ಬರಿಗೂ ಮಾತು ನಿಂತಿದ್ದು, ಓಡಾಡಲೂ ಆಗದೇ ಹಾಸಿಗೆಯಲ್ಲೇ ಕಾಲಕಳೆಯುತ್ತಾರೆ. ಇವರಿಗೆ ಪುನೀತ್ ಎಂದರೆ ಪಂಚಪ್ರಾಣವಂತೆ. ಇವರಿಬ್ಬರು ಟಿವಿಯಲ್ಲಿ ಪುನೀತ್ ರಾಜಕುಮಾರ್ ಅವರ ಸಿನಿಮಾ ಬಂದರೆ ಕಣ್ಣು ಮಿಟುಕಾಯಿಸದೆ ನೋಡುತ್ತಾರೆ. ಪುನೀತ್ ಸಿನಿಮಾ ನೋಡಿ ಓಡಾಡಲು ಪ್ರಯತ್ನಿಸುತ್ತಾರೆ. ಆದ್ದರಿಂದ ಒಂದು ಬಾರಿ ಅವರು ಪುನೀತ್ ಅವರನ್ನು ಭೇಟಿ ಮಾಡಿದರೆ ಮಕ್ಕಳ ಬಾಳಲ್ಲಿ ಹೊಸ ಬೆಳಕು ಮೂಡಬಹುದು ಎಂದು ಮಕ್ಕಳ ಪೋಷಕರು ಬಯಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಭಿನಯ ಸರಸ್ವತಿ ಬಿ ಸರೋಜಾದೇವಿಗೆ ಇಂದು ಅಂತಿಮ ಕ್ರಿಯೆ

ರಾಜ್‌ಕುಮಾರ್‌, ಪುನೀತ್ ಹಾದಿಯಲ್ಲೇ ನಡೆದ ಸರೋಜಾ ದೇವಿ, ಸಾವಿನಲ್ಲೂ ಸಾರ್ಥಕತೆ ಮೆರೆದ ಹಿರಿಯ ನಟಿ

ವಿವಾಹದ ಬೆನ್ನಲ್ಲೇ ಆತ್ಮಹತ್ಯೆಗೆ ಶರಣಾದ ಕಪ್ಪು ಸುಂದರಿ ಸ್ಯಾನ್ ರೆಚಲ್‌, ಸಾವಿನ ಸುತ್ತಾ ಹಲವು ಅನುಮಾನ

ಬಿ ಸರೋಜಾದೇವಿ ಕೊನೆಯ ಕ್ಷಣದಲ್ಲಿ ಏನಾಯ್ತು ಇಲ್ಲಿದೆ ವಿವರ

ಹಿಂದೂ ದೇವರ ಮೇಲೆ ಉಚ್ಚೆ, ಕಕ್ಕ ಮಾಡ್ತೀನಿ ಎಂದವನ ಸ್ನೇಹ ಬೇಕಾ: ಯೋಗರಾಜ್ ಭಟ್ ಟ್ರೋಲ್

ಮುಂದಿನ ಸುದ್ದಿ
Show comments