ಮತ್ತೊಂದು ಕಾಂತಾರ ಆಗುತ್ತಾ ರಾಜ್ ಬಿ ಶೆಟ್ಟಿ ಟೋಬಿ?

Webdunia
ಸೋಮವಾರ, 3 ಜುಲೈ 2023 (08:40 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ತ್ರಿಬಲ್ ಆರ್ ಗಳಾದ ರಿಷಬ್, ರಕ್ಷಿತ್, ರಾಜ್ ಶೆಟ್ಟಿ ಸಿನಿಮಾ ಎಂದರೆ ಕುತೂಹಲದಿಂದ ನೋಡುವ ಪ್ರೇಕ್ಷಕ ವರ್ಗವೇ ಇದೆ. ಇದಕ್ಕೆ ಅವರು ಇದುವರೆಗೆ ನೀಡಿ ಕ್ರಿಯಾತ್ಮಕ ಸಿನಿಮಾಗಳೇ ಕಾರಣ.

ಇದೀಗ ರಾಜ್ ಬಿ ಶೆಟ್ಟಿ ಟೋಬಿ ಎನ್ನುವ ಸಿನಿಮಾವನ್ನು ಸದ್ದಿಲ್ಲದೇ ಮುಗಿಸಿ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾದಾಗಿನಿಂದ ಚಿತ್ರದ ಬಗ್ಗೆ ಕ್ರೇಜ್ ದಿನೇ ದಿನೇ ಹೆಚ್ಚಾಗುತ್ತಿದೆ.

ಸದ್ಯಕ್ಕೆ ರಾಜ್ ಬಿ ಶೆಟ್ಟಿ ಟೋಬಿಯನ್ನು ಕನ್ನಡದಲ್ಲಿ ಮಾತ್ರ ಬಿಡುಗಡೆ ಮಾಡಲು ಉದ್ದೇಶಿಸಿದ್ದಾರೆ. ಒಂದು ವೇಳೆ ಇದೂ ಕೂಡಾ ಹಿಟ್ ಆದರೆ ಬೇರೆ ಭಾಷೆಗೂ ಡಬ್ಬಿಂಗ್ ಮಾಡುವ ಬಗ್ಗೆ ಯೋಚಿಸುವುದಾಗಿ ಹೇಳಿದ್ದಾರೆ. ಈ ಮೊದಲು ರಿಷಬ್ ಶೆಟ್ಟಿ ಕಾಂತಾರ ಸಿನಿಮಾವೂ ಹೀಗೆಯೇ ಆರಂಭದಲ್ಲಿ ಹೆಚ್ಚು ಸುದ್ದಿ ಮಾಡಿರಲಿಲ್ಲ. ಆದರೆ ಬಿಡುಗಡೆಯಾದ ಬಳಿಕ ಜನರೇ ಅದನ್ನು ಪ್ಯಾನ್ ಇಂಡಿಯಾ ಸಿನಿಮಾ ಲೆವೆಲ್ ಗೆ ಕೊಂಡೊಯ್ದಿದ್ದರು. ಈಗ ಟೋಬಿ ಫಸ್ಟ್ ಲುಕ್ ನೋಡುತ್ತಿದ್ದರೆ ಇದು ಮತ್ತೊಂದು ಮಾಸ್ಟರ್ ಪೀಸ್ ಆಗಬಹುದು ಎಂಬ ಸೂಚನೆ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

IMDb 2025 ರ ಅತ್ಯಂತ ಜನಪ್ರಿಯ ಭಾರತೀಯ ಚಲನಚಿತ್ರಗಳು ಪ್ರಕಟ

ನಿನ್ನ ವ್ಯಕ್ತಿತ್ವಕ್ಕೆ ನಾನೇ ನಿನ್ನ ದೊಡ್ಡ ಚಿಯರ್‌ಲೀಡರ್‌: ರುಕ್ಮಿಣಿ ವಸಂತ್‌ಗೆ ಚೈತ್ರಾ ಪ್ರೀತಿಯ ವಿಶ್‌

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ಮುಂದಿನ ಸುದ್ದಿ
Show comments