Webdunia - Bharat's app for daily news and videos

Install App

ಈ ಸಿನಿಮಾದಲ್ಲಿ ಮತ್ತೇ ಒಂದಾಗುತ್ತಾರಾ ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ

Sampriya
ಭಾನುವಾರ, 12 ಮೇ 2024 (12:27 IST)
Photo Courtesy Facebook
'ಗೀತ ಗೋವಿಂದಂ' ಸಿನಿಮಾ ಮೂಲಕ ಮೋಡಿ ಮಾಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೋಡಿ ಅಂದಿನಿಂದ ಇಂದಿನವರೆಗೂ ಸ್ನೇಹವನ್ನು ಕಾಪಾಡಿಕೊಳ್ಳುತ್ತಾ ಬಂದಿದ್ದಾರೆ.  ಅದಲ್ಲದೆ ಈ ಜೋಡಿಗಳ ಮಧ್ಯೆ ಸ್ನೇಹಕ್ಕಿಂತ ಮಿಗಿಲಾಗಿರುವ ಬಂಧವಿದೆ ಎಂಬ ಸುದ್ದಿ ಕಾಲಿವುಡ್‌ ಅಂಗಳದಲ್ಲಿದೆ.

 'ಗೀತಾ ಗೋವಿಂದಂ' ಸಿನಿಮಾ ನಂತರ ಡಿಯರ್ ಕಾಮ್ರೇಡ್ ಸಿನಿಮಾದಲ್ಲಿ ಈ ಜೋಡಿ ಒಟ್ಟಿಗೆ ರೋಮ್ಯಾಂಟಿಕ್ ಆಗಿ ನಟಿಸಿದ್ದರು, ಅದೇನೂ ಹೇಳುವಷ್ಟು ಸಿನಿಮಾ ಹೆಸರು ತಂದುಕೊಟ್ಟಿಲ್ಲ.

ನಂತರ ವಿಜಯ್ ದೇವರಕೊಂಡ ನಟನೆಯ "ಫ್ಯಾಮಿಲಿ ಸ್ಟಾರ್"ನಲ್ಲಿ ರಶ್ಮಿಕಾ ಮಂದಣ್ಣ ನಟಿಸುತ್ತಾರೆಂಬ ಸುದ್ದಿ ಹಬ್ಬಿತ್ತು. ಇದೀಗ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅಭಿಮಾನಿಗಳಿಗೆ ಸಿಹಿ ಸುದ್ದಿಯಿದೆ.

"ಟ್ಯಾಕ್ಸಿವಾಲಾ" ನಿರ್ದೇಶಕ ರಾಹುಲ್ ಸಾಂಕೃತ್ಯಾನ್ ಅವರ ಮುಂದಿನ ಸಿನಿಮಾದಲ್ಲಿ ವಿಜಯ್ ಹಾಗೂ ರಶ್ಮಿಕಾ ಮಂದಣ್ಣ ಮತ್ತೇ ತೆರೆ ಮೇಲೆ ಮೋಡಿ ಮಾಡಲಿದ್ದಾರೆಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಪ್ರಸ್ತುತ ರಶ್ಮಿಕಾ ಮಂದಣ್ಣ ಪುಷ್ಪ 2, ಕುಬೇರ, ಚಾವಾ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ವಿಜಯ್ ದೇವರಕೊಂಡ ಮುಂದಿನ ಚಿತ್ರಕ್ಕೆ ಅವರು ನಾಯಕಿಯಾಗಿದ್ದಾರೆ ಎನ್ನಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments