Daily Horoscope
✕

ಜೇಮ್ಸ್ ಗೆ ಪುನೀತ್ ಗೆ ಡಬ್ಬಿಂಗ್ ಮಾಡುವ ಬಗ್ಗೆ ಶಿವಣ್ಣ ಮಹತ್ವದ ಘೋಷಣೆ

Webdunia
ಶನಿವಾರ, 27 ನವೆಂಬರ್ 2021 (09:31 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕೊನೆಯದಾಗಿ ನಟಿಸಿದ್ದ ಸಿನಿಮಾ ಜೇಮ್ಸ್. ಈ ಸಿನಿಮಾದ ಶೂಟಿಂಗ್ ಮುಗಿದಿದ್ದರೂ ಡಬ್ಬಿಂಗ್ ಭಾಗ ಬಾಕಿಯಿತ್ತು.

ಹಾಗಿದ್ದರೂ ಚಿತ್ರತಂಡ ಮುಂದಿನ ವರ್ಷ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಿದೆ. ಹಾಗಿದ್ದರೆ ಪುನೀತ್ ಪಾತ್ರಕ್ಕೆ ಧ್ವನಿ ನೀಡುವವರು ಯಾರು ಎಂಬ ಬಗ್ಗೆ ಎಲ್ಲರಲ್ಲಿ ಕುತೂಹಲವಿದೆ. ಈ ಹಿಂದೆ ಶಿವರಾಜ್ ಕುಮಾರ್ ಧ‍್ವನಿ ನೀಡಲಿದ್ದಾರೆ ಎಂಬ ಸುದ್ದಿಯಿತ್ತು.

ಇದೀಗ ಆ ಬಗ್ಗೆ ಶಿವಣ್ಣ ಮಾಧ‍್ಯಮಗಳೊಂದಿಗೆ ಮಾತನಾಡಿದ್ದಾರೆ. ‘ನನ್ನ ಧ್ವನಿ ಅಪ್ಪುಗೆ ಸೂಟ್ ಆಗಲ್ಲ. ಒಳ್ಳೆ ವಾಯ್ಸ್ ಇರುವವರು ಮಾಡಲಿ. ಹಾಗಿದ್ದಾಗಿಯೂ ಒಂದು ವೇಳೆ ನಾನೇ ಆಗಬೇಕೆಂದರೆ ನಾನು ಧ್ವನಿ ನೀಡಲು ರೆಡಿ’ ಎಂದಿದ್ದಾರೆ ಶಿವಣ್ಣ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments