Daily Horoscope
✕

ಥಾಲಾ ಅಜಿತ್ ಮುಂದಿನ ಚಿತ್ರವನ್ನು ಸುಧಾ ಕೊಂಗರಾ ನಿರ್ದೇಶಿಸಲಿದ್ದಾರಾ?

Webdunia
ಗುರುವಾರ, 21 ಜನವರಿ 2021 (12:18 IST)
ಚೆನ್ನೈ : ಸುಧಾ ಕೊಂಗರಾ ಪ್ರಸ್ತುತ ತಮಿಳು ಚಿತ್ರರಂಗದ ಪ್ರಮುಖ ನಿರ್ದೇಶಕರಾಗಿದ್ದಾರೆ. ಅವರ  ನಿರ್ದೇಶನದಲ್ಲಿ ಮೂಡಿಬಂದ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಸಿನಿಮಾ ಕಳೆದ ವರ್ಷ ಒಟಿಟಿಯಲ್ಲಿ ಭಾರೀ ಯಶಸ್ಸು ಕಂಡಿತ್ತು.

ಈ ಸಂದರ್ಭದಲ್ಲಿ ಟ್ವೀಟರ್ ನಲ್ಲಿ ಅವರ ಹೆಸರಿನಲ್ಲಿ ನಕಲಿ ಖಾತೆ ರಚಿಸಿ ಅದರಲ್ಲಿ ‘ಟಿ 61’ ಎಂದು ಬರೆಯಲಾಗಿತ್ತು. ಈ ಹಿನ್ನಲೆಯಲ್ಲಿ ನಿರ್ದೇಶಕಿ ಸುಧಾ ಕೊಂಗರಾ ಅವರು ಥಾಲಾ ಅಜಿತ್ ಅವರ ಮುಂದಿನ ಚಿತ್ರವನ್ನು ನಿರ್ದೇಶಿಸಲಿದ್ದಾರೆ ಎಂಬ ಸುದ್ದಿಯನ್ನು ಅನೇಕ ಅಭಿಮಾನಿಗಳು ಹರಡಿಸುತ್ತಿದ್ದಾರೆ.

ಆದರೆ ಈ ಬಗ್ಗೆ ನಟಿ ವೇದಿಕಾ ಪೋಸ್ಟ್ ವೊಂದನ್ನು ಮಾಡಿ, “ಸುಧಾ ಕೊಂಗರಾ ಯಾವುದೇ ಸಾಮಾಜಿಕ ವೆಬ್ ಸೈಟ್ ನಲ್ಲಿಲ್ಲ, ಅದು ನಕಲಿ ಕಾತೆ” ಎಂದು ತಿಳಿಸಿದ್ದಾರೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments