Webdunia - Bharat's app for daily news and videos

Install App

ವಿಕ್ರಮ್ ಕೊಬ್ರಾ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಲಿದೆಯೇ?

Webdunia
ಭಾನುವಾರ, 11 ಏಪ್ರಿಲ್ 2021 (10:17 IST)
ಚೆನ್ನೈ : ಕಾಲಿವುಡ್ ನಟ ವಿಕ್ರಮ್ ಅವರು ಕೊಬ್ರಾ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಚಿತ್ರೀಕರಣ ಇನ್ನೂ ಪೂರ್ಣಗೊಂಡಿಲ್ಲ. ಆದರೆ ಈ ನಡುವೆ ಈ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ ಎಂಬ ವದಂತಿ ಕೇಳಿಬರುತ್ತಿದೆ.

ಹೌದು. ಇತ್ತೀಚೆಗಷ್ಟೇ ಕೊಬ್ರಾ ಚಿತ್ರತಂಡ ರಷ್ಯಾದಲ್ಲಿ ಶೂಟಿಂಗ್ ಮುಗಿಸಿ ಚೆನ್ನೈಗೆ ಮರಳಿದೆ. ಈ ಮಧ್ಯೆ  ಸಾಮಾಜಿಕ ಮಾಧ್ಯಮದಲ್ಲಿ  ನೆಟ್ ಫ್ಲಿಕ್ಸ್ ವಿಕ್ರಮ್ ಅವರ ಕೊಬ್ರಾ ಹಕ್ಕುಗಳನ್ನು ಪಡೆದುಕೊಂಡಿದೆ ಎಂದು ವದಂತಿ ಹಬ್ಬಿಸುತ್ತಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ನಿರ್ಮಾಪಕರು ಈ ವದಂತಿಯನ್ನು ನಿರಾಕರಿಸಿದ್ದಾರೆ. ಇದು ನಕಲಿ ಸುದ್ದಿ ಎಂದು ಹೇಳಿದ್ದಾರೆ. ಹಾಗಾಗಿ ಕೊಬ್ರಾ ಚಿತ್ರ ಥಿಯೇಟರ್ ನಲ್ಲಿಯೇ ಬಿಡುಗಡೆಯಾಗಲಿದೆ ಎಂಬುದು ಆ ಮೂಲಕ ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments