Webdunia - Bharat's app for daily news and videos

Install App

ವಿಜಯ್ ರಾಜಕೀಯಕ್ಕೆ ಪ್ರವೇಶಿಸುತ್ತಾರಾ? ಕುತೂಹಲ ಮೂಡಿಸಿದೆ ಅವರ ಈ ನಡೆ

Webdunia
ಮಂಗಳವಾರ, 22 ಡಿಸೆಂಬರ್ 2020 (09:42 IST)
ಚೆನ್ನೈ : ಕಮಾಂಡರ್ ವಿಜಯ್ ತಮಿಳು ಚಿತ್ರರಂಗದ ಟಾಪ್ ಸ್ಟಾರ್ ನಟ. ಅವರು ಮಾಸ್ಟರ್ ಚಿತ್ರ ಮುಗಿಸಿ ತಮ್ಮ 65ನೇ ಚಿತ್ರದ ಕಡೆಗೆ ಗಮನಹರಿಸಿದ್ದಾರೆ. ಈ ನಡುವೆ ಅವರು ರಾಜಕೀಯ ಪಕ್ಷ ಸೇರುತ್ತಾರೆ ಎಂಬ ಸುದ್ದಿ ಮತ್ತೆ ಹರಿದಾಡುತ್ತಿದೆ.

ಈ ಹಿಂದೆ ಅವರ ತಂದೆ ಅವರ ಹೆಸರಿನಲ್ಲಿ ರಾಜಕೀಯ ಪಕ್ಷವನ್ನು ನೊಂದಾಯಿಸಿದ್ದು, ಆದರೆ ವಿಜಯ್ ಅವರು ಇದಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದರು. ಆದರೆ ಇದೀಗ ಮತ್ತೆ ಸ್ವತಃ ವಿಜಯ್ ಅವರೇ ತಮ್ಮ ಅಭಿಮಾನಿಗಳ ಬಳಿ , ನೀವು ಅಂದುಕೊಂಡ ತಕ್ಷಣ ಎಲ್ಲವೂ ಆಗುತ್ತದೆ ಎಂದು ಹೇಳಿದ್ದಾರಂತೆ.

ಅಲ್ಲದೇ ಅವರ ಜನರ ಚಳುವಳಿ ಪಕ್ಷದ ಹಳೆಯ ಅಧಿಕಾರಿಗಳನ್ನು ಪನಾಯೂರ್ ಕಚೇರಿಗೆ ಆಹ್ವಾನಿಸಿ ಅಭಿಮಾನಿಗಳನ್ನು ವಿಡಿಯೋದಲ್ಲಿ ಸಂಪರ್ಕಿಸಲು ತಿಳಿಸಿದ್ದಾರೆ ಎಂಬ ಸುದ್ದಿ ಕೇಳಿಬಂದಿದೆ ಎನ್ನಲಾಗಿದೆ. ಹಾಗಾಗಿ ವಿಜಯ್ ರಾಜಕೀಯಕ್ಕೆ ಬರುತ್ತಾರಾ ಎಂಬ ಕುತೂಹಲ ಎಲ್ಲರನ್ನೂ ಕಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈದೇವ್ ಗೆ ತಾಳಿ ಕಟ್ಟು ಎಂದ ಗೌತಮ್: ಹೀಗೆ ಮಾಡಬಾರದಿತ್ತು ಎಂದ ಪ್ರೇಕ್ಷಕರು

ನಟಿ ಶೆಫಾಲಿಯದ್ದು ಸಹಜ ಸಾವಾ ಅನುಮಾನ ಶುರು: ಪೊಲೀಸರು ಹೇಳಿದ್ದೇನು

ಪಂಕಜಾ ಹಾಡಿನ ಖ್ಯಾತಿಯ ನಟಿ ಶೆಫಾಲಿ ಜೆರಿವಾಲಾ ಇನ್ನಿಲ್ಲ

ಯೂಟರ್ನ್‌ ಬೆಡಗಿ ಶ್ರದ್ದಾ ಹಾಟ್‌ ಲುಕ್‌ಗೆ ಪಡ್ಡೆ ಹೈಕಳು ಸುಸ್ತು

ಒಟ್ಟಿಗೆ ಫೋಸ್ ಕೊಟ್ಟ ಶ್ರೀಲೀಲಾ, ಸಮಂತಾ ರುತ್ ಪ್ರಭು, ಹಾಟ್‌ ಲುಕ್‌ಗೆ ಎಲ್ಲರೂ ಫಿದಾ

ಮುಂದಿನ ಸುದ್ದಿ
Show comments