Select Your Language

Notifications

webdunia
webdunia
webdunia
webdunia

ನಟ ವಿಜಯ್ ರಾಜಕೀಯಕ್ಕೆ ಎಂಟ್ರಿ ನೀಡಲಿದ್ದಾರೆಯೇ…?

ನಟ ವಿಜಯ್ ರಾಜಕೀಯಕ್ಕೆ ಎಂಟ್ರಿ ನೀಡಲಿದ್ದಾರೆಯೇ…?
ಚೆನ್ನೈ , ಶುಕ್ರವಾರ, 23 ಅಕ್ಟೋಬರ್ 2020 (09:17 IST)
ಚೆನ್ನೈ :  ನಟ ವಿಜಯ್ ತಂದೆ ರಾಜಕೀಯ ಪ್ರವೇಶ ಮಾಡಲಿದ್ದಾರೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂದಿತ್ತು. ಈ ಬಗ್ಗೆ ಅವರನ್ನು ಸಂದರ್ಶಿಸಿದಾಗ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಹೌದು. ವಿಜಯ್ ತಂದೆ ಎಸ್.ಎ.ಚಂದ್ರಶೇಖರ್ ಅವರು ಬಿಜೆಪಿ ಸೇರಲಿದ್ದಾರೆಂದು ಹೇಳಲಾಗುತ್ತಿತ್ತು. ಆದರೆ ಸಂದರ್ಶನವೊಂದರಲ್ಲಿ ಅವರ ಬಳಿ ಈ ಬಗ್ಗೆ ಕೇಳಿದಾಗ ನಾನು ಬಿಜೆಪಿಗೆ ಸೇರುವ ಪ್ರಶ್ನೆಯೇ ಇಲ್ಲ. ನನಗೆ ಒಂದು ಸಂಸ್ಥೆ ಇದೆ. ಆದರೆ ಜನರ ಚಳುವಳಿಗೆ ಅಗತ್ಯವಿದ್ದಾಗ ಜನರು ಕರೆದಾಗ ವಿಜಯ್ ರಾಜಕೀಯ ಪಕ್ಷಕ್ಕೆ ಸೇರುತ್ತಾರೆ ಎಂದು ಹೇಳಿದ್ದಾರೆ.  ಅವರ ಈ ಹೇಳಿಕೆಯಿಂದ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆಯೇ ಎಂಬ ಅನುಮಾನ ಹಲವರಲ್ಲಿ ಕಾಡುತ್ತಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಣ್ಣನ ಫೋಟೋಗೆ ಮಗನ ಮುತ್ತಿಕ್ಕಿಸಿ ಭಾವುಕರಾದ ಧ್ರುವ ಸರ್ಜಾ