Webdunia - Bharat's app for daily news and videos

Install App

ಪ್ರಭಾಸ್ ಗೆ ಎದುರಾಳಿಯಾಗಿ ನಿಲ್ಲಲಿದ್ದಾರಾ ವಿಜಯ್ ಸೇತುಪತಿ?

Webdunia
ಶನಿವಾರ, 23 ಜನವರಿ 2021 (11:32 IST)
ಹೈದರಾಬಾದ್ : ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಅವರ  ಜೊತೆ ನಟ ಪ್ರಭಾಸ್ ಅವರ ‘ಸಲಾರ್’ ಚಿತ್ರ ಘೋಷಣೆಯಾಗಿದೆ. ಇದೀಗ ಈ ಚಿತ್ರದಲ್ಲಿ ಖಳನಾಯಕನ ಪಾತ್ರಕ್ಕಾಗಿ ಕಲಾವಿದರ ಹೆಸರನ್ನು ಆರಿಸಲಾಗುತ್ತಿದೆ.

ನಿರ್ದೇಶಕ ಪ್ರಶಾಂತ್ ನೀಲ್ ಅವರು ತಮಿಳು ನಟ ವಿಜಯ್ ಸೇತುಪತಿ ಅವರನ್ನು ಖಳನಾಯಕನ ಪಾತ್ರಕ್ಕಾಗಿ ಆಂತಿಮಗೊಳಿಸಿದ್ದಾರೆ. ಇದರ ಶೂಟಿಂಗ್ ಫೆಬ್ರವರಿಯಲ್ಲಿ ಪ್ರಾರಂಭವಾಗಲಿದೆ. ಆದರೆ ನಟ ವಿಜಯ್ ಸೇತುಪತಿ ಅವರು ಟಾಲಿವುಡ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.  ಈಗಾಗಲೇ  ಮತ್ತೊಂದು ಚಿತ್ರದಲ್ಲಿ ಅವರ ಹೆಸರು ಆಯ್ಕೆಯಾಗಿದೆ. ಹಾಗಾಗಿ ಇವೆರಡು ಚಿತ್ರಗಳಲ್ಲಿ ವಿಜಯ್ ಸೇತುಪತಿ ಯಾವುದನ್ನು ಆಯ್ಕೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕು. ಅಲ್ಲದೇ ಈ ಚಿತ್ರದಲ್ಲಿ ಬಾಲಿವುಡ್ ನಟಿ ದಿಶಾ ಪಟಾನಿ ನಾಯಕಿಯಾಗಿ ನಟಿಸಲಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments