Select Your Language

Notifications

webdunia
webdunia
webdunia
webdunia

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಸೀಸನ್ 1 ನ ವಿನ್ನರ್ ಆರವ್ ನಫೀಸ್

ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಸೀಸನ್ 1 ನ ವಿನ್ನರ್ ಆರವ್ ನಫೀಸ್
ಚೆನ್ನೈ , ಸೋಮವಾರ, 7 ಸೆಪ್ಟಂಬರ್ 2020 (12:24 IST)
ಚೆನ್ನೈ : ಬಿಗ್ ಬಾಸ್ ಸೀಸನ್ 1 ನ ವಿನ್ನರ್ ಆರವ್ ನಫೀಸ್ ತಮಿಳು ನಟಿ ರಾಹಿಯೊಂದಿಗೆ ಭಾನುವಾರ(ಸೆಪ್ಟಂಬರ್ 6)ದಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಆರವ್ ಮತ್ತು ರಾಹಿ 1 ವರ್ಷದಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದು, ಇದೀಗ ಇಬ್ಬರು ಸತಿಪತಿಗಳಾಗಿದ್ದಾರೆ. ಕೊರೊನಾ ಹಿನ್ನಲೆಯಲ್ಲಿ ಇವರ ವಿವಾಹವು ಹೋಟೆಲ್ ವೊಂದರಲ್ಲಿ ಸರಳವಾಗಿ ನಡೆದಿದೆ.

ವಿವಾಹ ಸಮಾರಂಭದಲ್ಲಿ ಆಪ್ತ ಸ್ನೇಹಿತರು, ಕುಟುಂಬದ ಸದಸ್ಯರು, ಹಾಗೂ ಬಿಗ್ ಬಾಸ್ ಸಹ ಸ್ಪರ್ಧಿಗಳು ಭಾಗಿಯಾಗಿದ್ದರು ಎನ್ನಲಾಗಿದೆ.     

Share this Story:

Follow Webdunia kannada

ಮುಂದಿನ ಸುದ್ದಿ

ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಫಸ್ಟ್ ಲುಕ್ ರಿಲೀಸ್