Webdunia - Bharat's app for daily news and videos

Install App

‘ತಲಾ’ ಅಜಿತ್ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

Webdunia
ಬುಧವಾರ, 6 ಅಕ್ಟೋಬರ್ 2021 (16:51 IST)
ಚೆನ್ನೈ: ತಮಿಳು ಸ್ಟಾರ್ ನಟ ‘ತಲಾ’ ಅಜಿತ್ ಕುಮಾರ್ ಮನೆ ಮುಂದೆ ಮಹಿಳೆಯೊಬ್ಬಳು ಬೆಂಕಿ ಹಚ್ಚಿಕೊಂಡು ಜೀವ ಕಳೆದುಕೊಳ್ಳಲೆತ್ನಿಸಿದ ಘಟನೆ ನಡೆದಿದೆ.


ಆಸ್ಪತ್ರೆಯೊಂದರಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯನ್ನು ಅಜಿತ್ ರ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಕ್ಕೆ ಕೆಲಸದಿಂದ ಕಿತ್ತು ಹಾಕಲಾಗಿದೆ. ಇದರಿಂದ ಮಹಿಳೆ ಕಂಗೆಟ್ಟಿದ್ದಾಳೆ.

ಹೀಗಾಗಿ ನಿಮ್ಮಿಂದಾಗಿಯೇ ನನ್ನ ಕೆಲಸ ಹೋಯಿತು ಎಂದು ಅಜಿತ್ ಮನೆ ಮುಂದೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆದರೆ ಅದೃಷ್ಟವಶಾತ್ ಪೊಲೀಸರು ಸಮಯಕ್ಕೆ ಸರಿಯಾಗಿ ಆಗಮಿಸಿ ಮಹಿಳೆಯನ್ನು ತಡೆದಿದ್ದಾರೆ.  2020 ರಲ್ಲಿ ಅಜಿತ್ ಮತ್ತು ಶಾಲಿನಿ ಮಹಿಳೆ ಕೆಲಸ ಮಾಡುತ್ತಿದ್ದ ಆಸ್ಪತ್ರೆಗೆ ಬಂದಿದ್ದಾಗ ವಿಡಿಯೋ ಮಾಡಿದ್ದಳು ಎನ್ನಲಾಗಿದೆ. ಈ ಬಗ್ಗೆ ಅಜಿತ್ ದಂಪತಿಯನ್ನು ಸಂಪರ್ಕಿಸಿ ತನ್ನ ಪರವಾಗಿ ಮಾತನಾಡುವಂತೆ ಮಹಿಳೆ ಪ್ರಯತ್ನ ನಡೆಸಿದ್ದಳು. ಆದರೆ ಅಜಿತ್ ದಂಪತಿ ಆ ರೀತಿ ಮಾಡಿರಲಿಲ್ಲ. ಕಾರಣ, ಇದಲ್ಲದೆ ಬೇರೆ ವಿಚಾರವಾಗಿಯೂ ಆಸ್ಪತ್ರೆ ವ್ಯವಸ್ಥಾಪಕರಿಗೆ ಮಹಿಳೆ ಮೇಲೆ ಆಕ್ಷೇಪವಿತ್ತು ಎನ್ನಲಾಗಿದೆ. ಇದೀಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಇಟಲಿಯ ಉದ್ಯಮಿಯೊಂದಿಗೆ ಉಂಗುರ ಬದಲಾಯಿಸಿಕೊಂಡ ಅರ್ಜುನ್ ಸರ್ಜಾ ಕಿರಿಯ ಪುತ್ರಿ ಅಂಜನಾ

Drug Case:ನಟಿ ನೀಡಿದ ದೂರಿನಂತೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅರೆಸ್ಟ್‌

Anurag Kashyap: ಬ್ರಾಹ್ಮಣರ ಮೇಲೆ ಮೂತ್ರ ವಿಸರ್ಜಿಸುತ್ತೇನೆ ಏನಿವಾಗ ಎಂದ ನಿರ್ದೇಶಕ ಅನುರಾಗ್ ಕಶ್ಯಪ್ ವಿರುದ್ಧ ದೂರು

ಸಲ್ಮಾನ್‌ ಖಾನ್‌ ಮತ್ತಷ್ಟು ಗಟ್ಟಿಯಾಗಿ ವಾಪಾಸ್ಸಾಗುತ್ತಾರೆ: ಇಮ್ರಾನ್ ಹಸ್ಮಿ ಹೀಗಂದಿದ್ಯಾಕೆ

ಕ್ರೈಸ್ತರ ಭಾವನೆಗೆ ಅಗೌರವ: ನಟ ಸನ್ನಿ ಡಿಯೋಲ್, ರಣದೀಪ್ ವಿರುದ್ಧ ಪ್ರಕರಣ ದಾಖಲು

ಮುಂದಿನ ಸುದ್ದಿ
Show comments