ಉದ್ಯಾನ ನಗರಿಯಲ್ಲಿ ಮಹಿಳೆಯರು ಸುರಕ್ಷಿತವಾಗಿದ್ದಾರೆ: ನಟಿ ಸಂಜನಾ

Webdunia
ಗುರುವಾರ, 17 ಮೇ 2018 (12:55 IST)
ಇತ್ತೀಚೆಗೆ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ  ಬೆಂಗಳೂರು ಸಿಟಿ ಕೂಡ ಮಹಿಳೆಯರಿಗೆ ಸೇಫ್ ಅಲ್ಲ ಎಂದು ಹಲವರು ಆರೊಪಿಸಿದ್ದಕ್ಕೆ ಇದೀಗ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾಣಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ರಾಜಧಾನಿ ಬೆಂಗಳೂರಿನ ಬಗ್ಗೆ ಖಾಸಗಿ ಕಾರ್ಯಕ್ರಮವೊಂದರಲ್ಲಿ ಹೆಣ್ಣು ಮಕ್ಕಳ ವಿರುದ್ಧ ಹಲವರು ಅಪವಾದ ಎತ್ತಿದ್ದಾಗ ಸ್ಯಾಂಡಲ್‍ವುಡ್ ನಟಿ ಸಂಜನಾ ಗಲ್ರಾಣಿ ಅವರು,’ ಎಷ್ಟು ಹೊತ್ತಲ್ಲೂ ಬೇಕಾದರೂ, ಯಾವ ಬಟ್ಟೆಯಲ್ಲಿ ಬೇಕಾದ್ರೂ ಸಿಲಿಕಾನ್ ಸಿಟಿಯಲ್ಲಿ ಸುತ್ತಾಡಬಹುದು.
 
 ನಾನೇ ಎಷ್ಟೋ ಸಲ ಮಧ್ಯರಾತ್ರಿ ಮನೆಯಿಂದ ಹೊರಗೆ ಹೋಗಿ ಸೇಫ್ ಆಗಿ ವಾಪಸ್ ಬಂದಿದ್ದೇನೆ. ದೆಹಲಿ ಹಾಗೂ ಕೋಲ್ಕತ್ತಾದಂತಹ ನಗರಗಳಿಗೆ ನಮ್ಮ ಬೆಂಗಳೂರನ್ನು ಹೋಲಿಸಿ ಮಾತನಾಡುವುದು ಸರಿಯಲ್ಲ’ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

Renukaswamy Case: ತಿಂಗಳ ಬಳಿಕ ದರ್ಶನ್ ಕಂಡಿದ್ದು ಹೀಗೇ

Darshan Court Case Hearing: ಮುಕ್ತಾಯಗೊಂಡ ದೋಷಾರೋಪ, ಇಲ್ಲಿದೆ ಮಹತ್ವದ ಅಪ್ಡೇಟ್

ಕೋರ್ಟ್ ಹಾಲ್ ನಲ್ಲಿ ಸುಬ್ಬ ಮೀಟ್ಸ್ ಸುಬ್ಬಿ: ದರ್ಶನ್ ನೋಡಿ ಪವಿತ್ರಾ ಗೌಡ ಮಾಡಿದ್ದೇನು

ಮುಂದಿನ ಸುದ್ದಿ
Show comments