Webdunia - Bharat's app for daily news and videos

Install App

ಅಜಿತ್ ‘ವಲಾಮೈ’ ಚಿತ್ರದ ಈ ವಿಷಯದ ಕುರಿತು ಆತಂಕಕ್ಕೊಳಗಾದ ಅಭಿಮಾನಿಗಳು!

Webdunia
ಸೋಮವಾರ, 4 ಜನವರಿ 2021 (12:30 IST)
ಚೆನ್ನೈ : ಎಚ್.ವಿನೋದ್ ನಿರ್ದೇಶನದ ತಲಾ ಅಜಿತ್ ಅಭಿನಯದ ವಲಾಮೈ ಚಿತ್ರದ ಬಿಡುಗಡೆಯ ಬಗ್ಗೆ ನಿರ್ಮಾಣ ತಂಡದಿಂದ ಯಾವುದೇ ಪ್ರಮುಖ ಅಪ್ ಡೇಟ್ ಗಳು ಬಂದಿಲ್ಲ.

ಈ ಬಗ್ಗೆ ಎಷ್ಟೋ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ ಮತ್ತು ಚಲನಚಿತ್ರ ನಿರ್ಮಾಪಕ ಬೋನಿ ಕಪೂರ್ ಅವರನ್ನು ಸಾಮಾಜಿಕ ವೆಬ್ ಸೈಟ್ ನಲ್ಲಿ ನವೀಕರಣ ನೀಡುವಂತೆ ಕೇಳುತ್ತಿದ್ದಾರೆ. 

ಈ ಪರಿಸ್ಥಿತಿಯಲ್ಲಿ ಅನೇಕ ತಮಿಳು ಅಜಿತ್ ಅಭಿಮಾನಿಗಳು ಅಭಿಯಾನ ನಡೆಸುತ್ತಿದ್ದಾರೆ. ಈ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ತಮಿಳುನಾಡಿನ ಮುಖ್ಯ ಮಂತ್ರಿ ಎಡಪ್ಪಾಡಿ ಪಳನಿಸಾಮಿ ವಲಾಮೈ ಚಿತ್ರದ ಬಗ್ಗೆ ಅಪ್ ಡೇಟ್ ಮಾಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments