ದೊಡ್ಮನೆಯಲ್ಲಿ ಒಂದೇ ವಾರಕ್ಕೆ ಆಟ ಮುಗಿಸಿದ ಯಮುನಾ ಶ್ರೀನಿಧಿ

Sampriya
ಸೋಮವಾರ, 7 ಅಕ್ಟೋಬರ್ 2024 (14:06 IST)
Photo Courtesy X
ಬೆಂಗಳೂರು: ನಟಿ ಯಮುನಾ ಶ್ರೀನಿಧಿ ಅವರು ಬಿಗ್ ಬಾಸ್ ಕನ್ನಡ 11ನೇ ಆವೃತ್ತಿಯ ಮೊದಲ ವಾರದಲ್ಲೇ ದೊಡ್ಮನೆಯಿಂದ ಹೊರಬಿದ್ದಿದ್ದಾರೆ.

ಪ್ರತಿ ಚಟುವಟಿಕೆ, ಮಾತುಕತೆ ವೇಳೆಯೂ ತಮ್ಮದೇ ಧಾಟಿಯಲ್ಲಿ ಉಪಸ್ಥಿತಿಯನ್ನು ತೋರಿಸುತ್ತಿದ್ದ ಯಮುನಾ, ಉಗ್ರಂ ಮಂಜು ಜೊತೆಗಿನ ಜಗಳದ ನಂತರ ತಣ್ಣಗಾಗಿದ್ದರು. ಕೊನೆಯ ದಿನವೂ ಅವರ ಮುನಿಸು ಮುಂದುವರಿದಿತ್ತು. ಟಾಸ್ಕ್‌ಗಳಲ್ಲೂ ಹುಮ್ಮಸ್ಸಿನಿಂದ ಭಾಗವಹಿಸಿದ್ದ ಅವರು ಮನೆಯಲ್ಲಿ ಮುಂದುವರಿಯುವಲ್ಲಿ ವಿಫಲರಾಗಿದ್ದಾರೆ.

ಆರಂಭಿಕ ವಾರದಲ್ಲೇ ಗದ್ದಲ ಕೋಲಾಹಲದಿಂದ ಗಮನ ಸೆಳೆದಿದ್ದ ಸ್ವರ್ಗ ನರಕಗಳನ್ನೊಳಗೊಂಡ ಬಿಗ್ ಬಾಸ್ ಮನೆಯಲ್ಲಿ ಯಮುನಾ ತಮ್ಮ ಛಾಪು ಮೂಡಿಸುವಲ್ಲಿ ವಿಫಲರಾಗಿದ್ದಾರೆ. ಮನೆಯಲ್ಲಿ ಅವರ ಧ್ವನಿ ಜೋರಾಗಿ ಕೇಳಿಬಂದರೂ ಪ್ರೇಕ್ಷಕನ ಸ್ಪಂದನೆ ಸಿಕ್ಕಿಲ್ಲ.

ಹಂಸಾ ಮತ್ತು ಯಮುನಾ ಕೊನೆಯ ಸ್ಥಾನಕ್ಕೆ ಕುಸಿದಿದ್ದರು. ಅಂತಿಮವಾಗಿ ಹಂಸಾ ಸೇಫ್ ಆಗುವ ಮೂಲಕ ಮುಂದಿನ ಹಂತಕ್ಕೆ ಕಾಲಿಟ್ಟರೆ, ಯಮುನಾ ಹೊರನಡೆದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರದ ಅಭಿನಯಕ್ಕೆ ಪ್ರಶಂಸೆ ಬೆನ್ನಲ್ಲೇ ಬಾಲಿವುಡ್‌ಗೆ ಜಿಗಿದ ರುಕ್ಮಿಣಿ ವಸಂತ್

ಕೆಜಿಎಫ್‌ ಚಾಪ್ಟರ್‌ 2 ಸಹ ನಿರ್ದೇಶಕ ಬಾಳಲ್ಲಿ ಇದೆಂಥಾ ದುರಂತ

ಒಳ್ಳೆ ಪಾತ್ರ ಸಾಯಿಸೋದು ಎಷ್ಟು ಸರಿ: ಲಕ್ಷ್ಮೀ ನಿವಾಸ ಸೀರಿಯಲ್ ವಿರುದ್ಧ ಸಿಡಿದೆದ್ದ ಹಿರಿಯ ನಟಿ

ರಿಷಬ್ ಶೆಟ್ಟಿ ಜೊತೆ ಸರಿಯಿಲ್ವಾ, ಏನಾಗಿದೆ: ರಾಜ್ ಬಿ ಶೆಟ್ಟಿ ಕೊನೆಗೂ ಕೊಟ್ರು ಮಾಹಿತಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ಟ್ರಯಲ್ ಇಂದಿನಿಂದ: ರೇಣುಕಾ ಪೋಷಕರ ಹೇಳಿಕೆ ದರ್ಶನ್ ಗೆ ಪ್ಲಸ್ ಪಾಯಿಂಟ್ ಆಗುತ್ತಾ

ಮುಂದಿನ ಸುದ್ದಿ
Show comments