Webdunia - Bharat's app for daily news and videos

Install App

ಕಾನ್‌ ಫಿಲ್ಮ್‌ ಫೆಸ್ಟಿವೆಲ್‌ನಲ್ಲಿ ಪ್ರಶಸ್ತಿ ಬಾಚಿಕೊಂಡ ಮೈಸೂರಿನ ಚಿದಾನಂದರನ್ನು ಅಭಿನಂದಿಸಿದ ರಾಕಿಂಗ್‌ ಸ್ಟಾರ್‌ ಯಶ್

sampriya
ಶುಕ್ರವಾರ, 24 ಮೇ 2024 (19:43 IST)
Photo By X
ಬೆಂಗಳೂರು: ಮೈಸೂರಿನ ಚಿದಾನಂದ ನಾಯ್ಕ್ ನಿರ್ದೇಶನದ  ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ ಕಿರುಚಿತ್ರ ಕಾನ್ ಫಿಲ್ಮ್ ಫೆಸ್ಟಿವೆಲ್‌ನಲ್ಲಿ  ಪ್ರಥಮ ಬಹುಮಾನ ಪಡೆಯುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.

ವಿಶೇಷ ಏನೆಂದರೆ ಈ ಫೆಸ್ಟಿವೆಲ್‌ಗೆ ಆಯ್ಕೆಯಾದ ಮೊದಲ ಕನ್ನಡಿಗರ ಕಿರುಚಿತ್ರ ಇದಾಗಿದ್ದು, ಇದೀಗ ಬಹುಮಾನ ಬಾಚಿಕೊಂಡ ಚಿದಾನಂದ ಅವರ ಸಾಧನೆಗೆ ರಾಕಿಂಗ್‌ ಸ್ಟಾರ್‌ ಯಶ್‌ ಹಾಡಿ ಹೊಗಳಿದ್ದಾರೆ.

ಎಕ್ಸ್‌ನಲ್ಲಿ ಫೋಟೋ ಹಾಕಿ ಬರೆದುಕೊಂಡಿರುವ ಯಶ್‌ ಅವರು, @ Chidanandasnaik ಅವರಿಗೆ ಅಭಿನಂದನೆಗಳು
ಕಾನ್‌ನಲ್ಲಿ ಅತ್ಯುತ್ತಮ ಕಿರುಚಿತ್ರಕ್ಕಾಗಿ ಲಾ ಸಿನೆಫ್ ಪ್ರಶಸ್ತಿಯನ್ನು ಗೆದ್ದಿದ್ದಕ್ಕಾಗಿ 'ಸನ್‌ಫ್ಲವರ್ಸ್‌ ವೇರ್ ದಿ ಫಸ್ಟ್ ಒನ್ಸ್ ಟು ನೋ'!
ನೀವು ಕನ್ನಡ ಜಾನಪದವನ್ನು ಜಾಗತಿಕ ಹಂತಕ್ಕೆ ಕೊಂಡೊಯ್ಯುವುದನ್ನು ಮತ್ತು ಭಾರತೀಯ ಚಿತ್ರರಂಗಕ್ಕೆ ಹೊಸ ಮಾನದಂಡಗಳನ್ನು ಹೊಂದಿಸುವುದನ್ನು ನೋಡಲು ಹೆಮ್ಮೆಪಡುತ್ತೇನೆ! ಎಂದು ಬರೆದುಕೊಂಡಿದ್ದಾರೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನ್ನಡದ ಬಗ್ಗೆ ಸೊಲ್ಲೆತ್ತುವ ಹಾಗಿಲ್ಲ:ಕಮಲ್ ಹಾಸನ್ ಗೆ ಕೋರ್ಟ್ ಆರ್ಡರ್

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮುಂದಿನ ಸುದ್ದಿ
Show comments