ಶಿವರಾಜ್ ಕುಮಾರ್ ಗಾಗಿ ಯಾವತ್ತೂ ಮಾಡದ ಕೆಲಸ ಮಾಡಿದ ಯಶ್!

Webdunia
ಗುರುವಾರ, 18 ಮೇ 2017 (08:24 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಸದ್ಯಕ್ಕೆ ಚಾಲ್ತಿಯಲ್ಲಿರುವ ನಟ. ಅವರ ಕಾಲ್ ಶೀಟ್ ಸಿಗುವುದೇ ಕಷ್ಟ ಎಂದಿರಬೇಕಾದರೆ, ಶಿವಣ್ಣನಿಗಾಗಿ ಯಶ್ ಈ ಕೆಲಸ ಮಾಡಿದ್ದಾರೆ. ಅದೇನದು?

 
ಬಂಗಾರ ಸನ್ ಆಫ್ ಬಂಗಾರದ ಮನುಷ್ಯ ಶಿವರಾಜ್ ಕುಮಾರ್ ಅಭಿನಯದ ಹೊಸ ಚಿತ್ರ. ಈ ಸಿನಿಮಾ ಈಗಾಗಲೇ ಭಾರೀ ನಿರೀಕ್ಷೆ ಮುಟ್ಟಿಸಿದೆ. ಅದೀಗ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದೆ.

ಅದು ಯಶ್ ಕಾರಣಕ್ಕೆ. ಶಿವಣ್ಣನ ಸ್ನೇಹಕ್ಕೆ ಕಟ್ಟುಬಿದ್ದ ಯಶ್ ಬಂಗಾರ ಸಿನಿಮಾಗಾಗಿ ಧ್ವನಿ ನೀಡಿದ್ದಾರೆ.  ಈ ಹಿಂದೆ ಹಲವು ಚಿತ್ರ ತಂಡ ಕಿಚ್ಚ ಸುದೀಪ್ ಧ್ವನಿ ಬಳಸಿತ್ತು. ಇದೀಗ ರಾಕಿಂಗ್
ಸ್ಟಾರ್  ಸರದಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಮೊದಲ ದಿನವೇ 30 ಕೋಟಿ ಗಳಿಸಿದ್ದು ನಿಜಾನಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ಮುಂದಿನ ಸುದ್ದಿ
Show comments