Webdunia - Bharat's app for daily news and videos

Install App

ಕೆಜಿಎಫ್ 2 ಟ್ರೈಲರ್ ಲಾಂಚ್ ಗೆ ಎಲ್ ಇಡಿ ಪರದೆ, ಭರ್ಜರಿ ಭೋಜನ ವ್ಯವಸ್ಥೆ

Webdunia
ಶನಿವಾರ, 26 ಮಾರ್ಚ್ 2022 (09:10 IST)
ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ 2 ಟ್ರೈಲರ್ ಮಾರ್ಚ್ 27 ರಂದು ಭಾನುವಾರ ಲಾಂಚ್ ಆಗಲಿದೆ.

ಇದಕ್ಕಾಗಿ ಯಶ್ ಅಭಿಮಾನಿಗಳು ಭರ್ಜರಿ ತಯಾರಿ ನಡೆಸಿದ್ದಾರೆ. ಅಭಿಮಾನಿಗಳು ಬಹುದಿನಗಳಿಂದ ಕಾಯುತ್ತಿದ್ದ ಗಳಿಗೆ ಇದಾಗಿದೆ. ಹೀಗಾಗಿ ಯಶ್ ಅಭಿಮಾನಿಗಳು ಇದನ್ನು ವಿಶೇಷವಾಗಿಯೇ ಬರಮಾಡಿಕೊಳ್ಳಲು ರೆಡಿಯಾಗಿದ್ದಾರೆ.

ಸಂಜೆ 6.40 ಕ್ಕೆ ಟ್ರೈಲರ್ ಲಾಂಚ್ ಆಗಲಿದ್ದು, ಆ ದಿನ ಹೊಸಕೋಟೆಯಲ್ಲಿ ಅಭಿಮಾನಿಗಳು ಬೃಹತ್ ಎಲ್ ಇಡಿ ಪರದೆಯಲ್ಲಿ ಟ್ರೈಲರ್ ಪ್ರದರ್ಶನ ಮಾಡಲಿದ್ದಾರೆ. ಅಲ್ಲದೆ, ಅದೇ ದಿನ ಹೊಸಕೋಟೆಯ ಅಯ್ಯಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಭರ್ಜರಿ ಭೋಜನ ವ್ಯವಸ್ಥೆ ಮಾಡಲಾಗಿದೆ.  ಈ ಮೂಲಕ ತಮ್ಮ ನೆಚ್ಚಿನ ನಟನ ಸಿನಿಮಾದ ಯಶಸ್ಸಿಗಾಗಿ ಹಾರೈಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

IPL 2025 ಸೋಲಿನ ಬಗ್ಗೆ ಕೊನೆಗೂ ಭಾವುಕ ಪೋಸ್ಟ್ ಹಂಚಿಕೊಂಡ ಪಂಜಾಬ್ ಒಡತಿ ಪ್ರೀತಿ ಜಿಂಟಾ

Road Accident: ಕಣ್ಣೆದುರೇ ತಂದೆಯನ್ನು ಕಳೆದುಕೊಂಡ ನಟ ಶೈನ್ ಟಾಮ್ ಚಾಕೊ

Akhil Akkineni Marriage: ಟ್ರೆಂಡಿಂಗ್‌ನಲ್ಲಿದೆ ನಾಗರ್ಜುನ ಮಗನ ಮದುವೆ ಫೋಟೋಗಳು

ಡಿವೋರ್ಸ್ ಬೆನ್ನಲ್ಲೇ ಮತ್ತೇ ಗೆಳತಿ ಜತೆ ಜೋಡಿಯಾಗಿ ಕಾಣಿಸಿಕೊಂಡ ನಟ ಜಯಂ ರವಿ, ಇದು ಅದೇ ಎಂದ ನೆಟ್ಟಿಗರು

Rakshit Shetty Birthday: ಫ್ರೆಂಡ್ ಗೆ ಗುಡ್ ನ್ಯೂಸ್ ಕೊಡಕ್ಕೆ ಹೇಳಿ ರಿಷಭ್ ಶೆಟ್ರೇ...

ಮುಂದಿನ ಸುದ್ದಿ
Show comments