Webdunia - Bharat's app for daily news and videos

Install App

ರವಿತೇಜ ಮಾತಿಗೆ ಗರಂ ಆದ ಯಶ್ ಫ್ಯಾನ್ಸ್

Webdunia
ಬುಧವಾರ, 11 ಅಕ್ಟೋಬರ್ 2023 (17:27 IST)
ಹೈದರಾಬಾದ್: ಟಾಲಿವುಡ್ ಸ್ಟಾರ್ ರವಿತೇಜ ನೀಡಿದ ಹೇಳಿಕೆಯೊಂದು ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳ ಕಣ್ಣು ಕೆಂಪಗಾಗಿಸಿದೆ.

ಸಂದರ್ಶನವೊಂದರಲ್ಲಿ ರವಿತೇಜಗೆ ಕೆಲವು ನಟರ ಹೆಸರು ಹೇಳಿ ಆ ನಟರಿಂದ ಏನು ಕದಿಯಲು ಬಯಸುತ್ತೀರಾ ಎಂದು ಪ್ರಶ್ನೆ ಕೇಳಲಾಯಿತು. ಈ ನಟರ ಹೆಸರಿನ ಜೊತೆ ಯಶ್ ಹೆಸರೂ ಇತ್ತು.

ಅದಕ್ಕೆ ಉತ್ತರಿಸುವಾಗ ರವಿತೇಜ್ ‘ಯಶ್ ಅವರ ಕೆಜಿಎಫ್ ಸಿನಿಮಾ ಮಾತ್ರ ನಾನು ನೋಡಿದ್ದೆ. ಆ ಸಿನಿಮಾ ಸಿಗಲು ಅವರು ಅದೃಷ್ಟ ಮಾಡಿದ್ದರು’ ಎಂದಿದ್ದರು. ಇದಕ್ಕೆ ಯಶ್ ಅಭಿಮಾನಿಗಳು ಸಿಟ್ಟಿಗೆದ್ದಿದ್ದಾರೆ. ಯಶ್ ಅದೃಷ್ಟದಿಂದ ಬಂದ ನಟರಲ್ಲ. ಒಬ್ಬ ಬಸ್ ಕಂಡಕ್ಟರ್ ಮಗನಾಗಿ ಸ್ವಂತ ಪರಿಶ್ರಮದಿಂದ ಬೆಳೆದು ಇಂದು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಮಾತನಾಡುವಾಗ ನಿಗಾ ಇರಲಿ ಎಂದು ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

43ನೇ ಹುಟ್ಟು ಹಬ್ಬದ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಬೀಚ್‌ನಲ್ಲಿ ಪತಿ ಜತೆ ಬರ್ತಡೇ ಸೆಲೆಬ್ರೇಟ್‌

ಭಾಗ್ಯಲಕ್ಷ್ಮೀ ಸೀರಿಯಲ್‌, ಎಲ್ಲ ಗೊತ್ತಿರುವ ಕುಸುಮಾಗೆ ಆಷಾಢದಲ್ಲಿ ಮದುವೆ ಮಾಡ್ಬಾರ್ದು ಅಂತ ಗೊತ್ತಿಲ್ವಾ, ಟ್ರೋಲ್‌

ಎಕ್ಕ ಮೂವಿ ಹೇಗಿದೆ: ಫಸ್ಟ್ ಹಾಫ್ ನೋಡಿದ ಪ್ರೇಕ್ಷಕರು ಏನಂತಿದ್ದಾರೆ

ಆಂಕರ್ ಅನುಶ್ರೀ ಮದುವೆಯಾಗುತ್ತಿರುವ ಹುಡುಗನ ಫೋಟೋ ವೈರಲ್

ಸುಪ್ರೀಂಕೋರ್ಟ್ ಕೇಳಿದ ಅದೊಂದು ಪ್ರಶ್ನೆಗೆ ದರ್ಶನ್ ಆಂಡ್ ಗ್ಯಾಂಗ್ ಗೆ ನಡುಕ ಶುರು

ಮುಂದಿನ ಸುದ್ದಿ
Show comments