Select Your Language

Notifications

webdunia
webdunia
webdunia
webdunia

ಲಾಕ್ ಡೌನ್ ಬಳಿಕ ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಘೋಷಣೆ?

ಲಾಕ್ ಡೌನ್ ಬಳಿಕ ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಘೋಷಣೆ?
ಬೆಂಗಳೂರು , ಗುರುವಾರ, 3 ಜೂನ್ 2021 (10:09 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ 2 ಸಿನಿಮಾ ಬಳಿಕ ಮತ್ತೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಓಡಾಡುತ್ತಿದೆ.


ಮುಫ್ತಿ ನಿರ್ದೇಶಕ ನರ್ತನ್ ನಿರ್ದೇಶನದಲ್ಲಿ ಯಶ್ ಮುಂದಿನ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಈಗಾಗಲೇ ಹರಿದಾಡುತ್ತಿದೆ. ಆದರೆ ಯಶ್ ಕಡೆಯಿಂದ ಈ ಬಗ್ಗೆ ಅಧಿಕೃತ ಹೇಳಿಕೆ ಬಂದಿಲ್ಲ.

ಮೂಲಗಳ ಪ್ರಕಾರ ಲಾಕ್ ಡೌನ್ ಗೌಜಿ ಗದ್ದಲಗಳು ಮುಗಿದ ಬಳಿಕ ಯಶ್ ಹೊಸ ಸಿನಿಮಾ ಘೋಷಣೆಯಾಗುವ ಸಾಧ‍್ಯತೆಯಿದೆ ಎನ್ನಲಾಗಿದೆ. ಈಗಾಗಲೇ ಯಾವ ಸಿನಿಮಾ, ಯಾರ ನಿರ್ದೇಶನ ಎಂಬಿತ್ಯಾದಿ ವಿಚಾರಗಳು ಫೈನಲ್ ಆಗಿದ್ದು, ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಕ್ಷಿತ್ ಶೆಟ್ಟಿ ಚಾರ್ಲಿಗೆ ಮಲಯಾಳಂ ಗಾಯಕ ವಿನೀತ್ ಧ್ವನಿ