Select Your Language

Notifications

webdunia
webdunia
webdunia
webdunia

ಗಂಡು ಮಗುವಿಗೆ ತಾಯಿಯಾದ ರಾಧಿಕಾ ಪಂಡಿತ್

webdunia
ಬುಧವಾರ, 30 ಅಕ್ಟೋಬರ್ 2019 (10:33 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಎರಡನೇ ಬಾರಿಗೆ ತಂದೆ-ತಾಯಿಯಾದ ಸಂಭ್ರಮದಲ್ಲಿದ್ದಾರೆ. ರಾಧಿಕಾ ಇಂದು ಬೆಳಿಗ್ಗೆ ಗಂಡು ಮಗುವಿಗೆ ಜನ್ಮವಿತ್ತಿದ್ದಾರೆ.


ಇಂದು ಬೆಳಿಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ರಾಧಿಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂಬ ಮಾಹಿತಿ ಬಂದಿದೆ. ಈಗಾಗಲೇ ಈ ರಾಕಿಂಗ್ ಜೋಡಿಗೆ ಮುದ್ದಾದ ಹೆಣ್ಣು ಮಗುವಿದೆ. ಇದೀಗ ಎರಡನೇ ಬಾರಿ ಪೋಷಕರಾದ ಸಂಭ್ರಮದಲ್ಲಿದ್ದಾರೆ.

Share this Story:

Follow Webdunia Hindi

ಮುಂದಿನ ಸುದ್ದಿ

ಐಶ್ವರ್ಯಾ ರೈ ಸಹಾಯಕಿಯನ್ನು ರಕ್ಷಿಸಲು ಹೋಗಿ ಗಾಯಗೊಂಡ ಶಾರುಖ್ ಖಾನ್