Webdunia - Bharat's app for daily news and videos

Install App

ಬೇಬಿ ಮೂನ್ ನಲ್ಲಿದ್ದಾರಂತೆ ಯಶ್ – ರಾಧಿಕಾ

Webdunia
ಬುಧವಾರ, 19 ಸೆಪ್ಟಂಬರ್ 2018 (06:49 IST)
ಬೆಂಗಳೂರು : ಇತ್ತೀಚೆಗಷ್ಟೇ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದ ಸ್ಯಾಂಡಲ್ ವುಡ್ ನ ಕ್ಯೂಟ್ ಕಪಲ್ ಯಶ್ – ರಾಧಿಕಾ ಇದೀಗ ಬೇಬಿ ಮೂನ್ ನಲ್ಲಿದ್ದಾರಂತೆ.


ಹೌದು. ಮದುವೆ ಆದ ನಂತರ ಹನಿಮೂನ್ ಗಾಗಿ ವಿದೇಶ ಸುತ್ತಿ ಬಂದಿದ್ದ ನಟ ಯಶ್ ಹಾಗೂ ನಟಿ ರಾಧಿಕಾ ಈಗ ತಮ್ಮ ಮನೆಗೆ ಮುದ್ದು ಕಂದನನ್ನು ಸ್ವಾತಿಸುವ ಸಂಭ್ರಮದಲ್ಲಿದ್ದಾರೆ. ಆದ ಕಾರಣ ಸಿನಿಮಾ ಚಿತ್ರೀಕರಣಗಳಲ್ಲಿ ಬ್ಯುಸಿ ಆಗಿದ್ದ ಯಶ್ ಇದೀಗ ಚಿತ್ರೀಕರಣಕ್ಕೆ ಬ್ರೇಕ್ ಕೊಟ್ಟು ತಮ್ಮ ಪತ್ನಿ ರಾಧಿಕಾ ಜೊತೆಯಲ್ಲಿ ಸಮುದ್ರ ತೀರದಲ್ಲಿ ಸುತ್ತಾಡಿಕೊಂಡು  ಬಂದಿದ್ದಾರೆ.


ಈ ವಿಚಾರವನ್ನು ನಟಿ ರಾಧಿಕಾ ತಮ್ಮ ಇನ್‍ಸ್ಟಾಗ್ರಾಂ ನಲ್ಲಿ ಸದ್ಯ ನಾವು ಬೇಬಿ ಮೂನ್ ನಲ್ಲಿದ್ದೇವೆ ಎಂದು ಪೋಸ್ಟ್ ಹಾಕುವುದರ ಮೂಲಕ ತಿಳಿಸಿದ್ದಾರೆ. ಯಶ್ ಮತ್ತು ರಾಧಿಕಾ ಜೋಡಿಯಾಗಿ ಸಮುದ್ರದ ದಡದಲ್ಲಿ ನಡೆದುಕೊಂಡು ಬರುತ್ತಿರುವ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ. 'ಈಗ ನಾವು ಇಬ್ಬರು ಮಾತ್ರ ಅಲ್ಲ ನಾವು ಮೂವರು' ಎಂದು ಟಾಗ್ ಲೈನ್ ಕೂಡ ಹಾಕಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments