Webdunia - Bharat's app for daily news and videos

Install App

ದುಡ್ಡಿಗಾಗಿ ಪಾನ್ ಮಸಾಲಾ ಜಾಹೀರಾತಿನಲ್ಲಿ ನಟಿಸಲು ಒಪ್ಪದ ರಾಕಿಂಗ್ ಸ್ಟಾರ್ ಯಶ್

Webdunia
ಭಾನುವಾರ, 1 ಮೇ 2022 (11:11 IST)
ಬೆಂಗಳೂರು: ಕೆಜಿಎಫ್ 2 ಸಿನಿಮಾ ಬಳಿಕ ನ್ಯಾಷನಲ್ ಸ್ಟಾರ್ ಆಗಿರುವ ರಾಕಿಂಗ್ ‍ಸ್ಟಾರ್ ಯಶ್ ಗೆ ಜಾಹೀರಾತುದಾರರು ಮುತ್ತಿಕೊಳ್ಳುತ್ತಿದ್ದಾರೆ. ಅದೇ ರೀತಿ ಪ್ರಮುಖ ಪಾನ್ ಮಸಾಲಾ ಕಂಪನಿಯೊಂದು ಯಶ್ ರನ್ನು ಬ್ರಾಂಡ್ ಅಂಬಾಸಿಡರ್ ಆಗುವಂತೆ ಕೇಳಿಕೊಂಡಿತ್ತು.

ಆದರೆ ಭಾರೀ ಮೊತ್ತದ ಆಮಿಷವೊಡ್ಡಿದರೂ ಯಶ್ ಇಂತಹ ಜಾಹೀರಾತಿನಲ್ಲಿ ನಟಿಸಲು ಒಲ್ಲೆ ಎಂದಿದ್ದಾರಂತೆ.  ಈ ವಿಚಾರಕ್ಕೆ ನೆಟ್ಟಿಗರು ಅವರನ್ನು ಹೊಗಳಿದ್ದಾರೆ. ಇಂತಹ ಉತ್ಪನ್ನಗಳು ಆರೋಗ್ಯಕ್ಕೆ ಹಾನಿಕರ. ನನ್ನನ್ನು ನೋಡಿ ಬೇರೆಯವರು ಇಂತಹ ಚಟಗಳ ದಾಸರಾಗುವುದು ಬೇಡ ಎಂದು ಯಶ್ ಈ ತೀರ್ಮಾನಕ್ಕೆ ಬಂದಿದ್ದಾರಂತೆ.

ಮೊನ್ನೆಯಷ್ಟೇ ನಟ ಅಕ್ಷಯ್ ಕುಮಾರ್ ಪಾನ್ ಮಸಾಲಾ ಜಾಹೀರಾತಿಗೆ ಒಪ್ಪಂದ ಮಾಡಿಕೊಂಡು ನೆಟ್ಟಿಗರಿಂದ ಟೀಕೆ ಕೇಳಿಬಂದ ನಂತರ ಹಿಂದೆ ಸರಿದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅನುಶ್ರೀ ಗಂಡ ನಿಜಕ್ಕೂ ಕೋಟ್ಯಾಧಿಪತಿನಾ, ಮದುವೆ ಬಳಿಕ ಬಯಲಾಯ್ತು ಸತ್ಯ

ಆಂಕರ್ ಅನುಶ್ರಿ ಮದುವೆ ಫೋಟೋಗಳು ಇಲ್ಲಿವೆ

ಅನುಶ್ರೀಗೆ ತಾಳಿ ಕಟ್ಟುವಾಗ ಕನ್ ಫ್ಯೂಸ್ ಆದ ರೋಷನ್: ಗಂಡನಿಗೆ ಗೈಡ್ ಮಾಡಿದ ಅನುಶ್ರೀ

ಕೆಜಿಎಫ್ ಚಾಚ ಹರೀಶ್ ರಾಯ್ ಗೆ ಕ್ಯಾನ್ಸರ್ ಉಲ್ಬಣ: ಸಹಾಯಕ್ಕಾಗಿ ಮೊರೆ

ಆಂಕರ್ ಅನುಶ್ರೀ ಅರಿಶಿನ ಶಾಸ್ತ್ರದ ಫೋಟೋ ವೈರಲ್: ಇಂದು ಮದುವೆ

ಮುಂದಿನ ಸುದ್ದಿ
Show comments