ಕಾಫಿ ವಿತ್ ಕರಣ್ ಶೋಗೆ ಯಶ್-ರಿಷಬ್ ಶೆಟ್ಟಿ?

Webdunia
ಶುಕ್ರವಾರ, 31 ಮಾರ್ಚ್ 2023 (09:00 IST)
Photo Courtesy: Twitter
ಮುಂಬೈ: ಕಾಫಿ ವಿತ್ ಕರಣ್ ಶೋನಲ್ಲಿ ಕನ್ನಡ ಸ್ಟಾರ್ ನಟರು ಇದುವರೆಗೆ ಭಾಗಿಯಾಗಿಲ್ಲ. ಆದರೆ ಈಗ ಕನ್ನಡದ ಇಬ್ಬರು ಪ್ಯಾನ್ ಇಂಡಿಯಾ ಸ್ಟಾರ್ ಗಳು ಕರಣ್ ಶೋನಲ್ಲಿ ಭಾಗವಹಿಸುತ್ತಾರೆ ಎಂಬ ಸುದ್ದಿಯಿದೆ.

ಕೆಜಿಎಫ್ ಮೂಲಕ ನ್ಯಾಷನಲ್ ಸ್ಟಾರ್ ಆಗಿರುವ ರಾಕಿಂಗ್ ಸ್ಟಾರ್ ಯಶ್ ಮತ್ತು ಕಾಂತಾರ ಮೂಲಕ ಫೇಮಸ್ ಆಗಿರುವ ರಿಷಬ್ ಶೆಟ್ಟಿ ಹಿಂದಿಯ ಜನಪ್ರಿಯ ಟಾಕ್ ಶೋ ಕಾಫಿ ವಿತ್ ಕರಣ್ ಶೋನಲ್ಲಿ ಭಾಗಿಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಈ ಶೋನಲ್ಲಿ ವಿವಾದಾತ್ಮಕ ಪ್ರಶ್ನೆ ಕೇಳಲಾಗುತ್ತದೆ ಎಂಬ ಕಾರಣಕ್ಕೆ ಸ್ಟಾರ್ ಗಳು ಪಾಲ್ಗೊಳ‍್ಳಲು ಹಿಂದೇಟು ಹಾಕುತ್ತಾರೆ.  ಇದೀಗ ಯಶ್, ರಿಷಬ್ ಭಾಗವಹಿಸುವ ಬಗ್ಗೆ ಅಧಿಕೃತ ಸುದ್ದಿ ಬರಬೇಕಷ್ಟೇ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆರೆಗೆ ಅಪ್ಪಲಿಸಿದ ಜನ ನಾಯಗನ್: ಮುಖ್ಯಮಂತ್ರಿಯನ್ನು ಬೆಳ್ಳಿತೆರೆಯಲ್ಲಿ ಕಂಡು ಅಭಿಮಾನಿಗಳು ಫುಟ್‌ಖುಷ್‌

ವಿದ್ಯಾರ್ಥಿಗಳ ಹೋರಾಟ ಅವರದ್ದೇ ಆಗಿರಲಿ, ರಾಜಕೀಯ ಬೇಡ: ದೆಹಲಿ ಪ್ರತಿಭಟನೆ ಬಗ್ಗೆ ಸಲ್ಮಾನ್ ಖಾನ್ ಬೇಸರ

ದೇಶದಾದ್ಯಂತ ಏಕಕಾಲದಲ್ಲಿ ಬಿಗ್‌ಬಾಸ್‌ ಹವಾ ಶುರು: ಜಿಯೋಸ್ಟಾರ್ ಸಂಸ್ಥೆಯಿಂದ ಮಹತ್ವದ ಅಪ್‌ಡೇಟ್‌

ಅಭಿಮಾನಿಗಳಲ್ಲಿ ಆತಂಕ ಮೂಡಿಸಿದ ಅಮಿತಾಬ್‌ ಪೋಸ್ಟ್; ಖುದ್ದಾಗಿ ಸ್ಪಷ್ಟನೆ ನೀಡಿದ ಬಿಗ್‌ಬಿ

ದರ್ಶನ್‌ರನ್ನು ಭೇಟಿಯಾದ ವಿಜಯಲಕ್ಷ್ಮಿ, ರಕ್ಷಿತಾ ಪ್ರೇಮ್‌, ಮಾಧ್ಯಮಕ್ಕೆ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments