ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

Sampriya
ಬುಧವಾರ, 19 ನವೆಂಬರ್ 2025 (11:02 IST)
Photo Credit X
ಬೆಂಗಳೂರು: ತಾನು ನಿರ್ಮಾಣ ಮಾಡಿದ ಕೊತ್ತಲವಾಡಿ ಸಿನಿಮಾದ  ಬಗ್ಗೆ ಅಪಪ್ರಚಾರ ಹಿನ್ನೆಲೆ ನಟ ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ಇದೀಗ ಠಾಣೆ ಮೆಟ್ಟಿಲೇರಿದ್ದಾರೆ. 

ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ  ಪುಪ್ಪಾ ಅವರು,  ಕಲಾವಿದೆಸ್ವರ್ಣಗೌರಿ ಹಾಗೂ ಪಿಆರ್‌ಒ ಹರೀಶ್ ಸೇರಿ ನಾಲ್ಕು ಮಂದಿಯ ವಿರುದ್ಧ ದೂರನ್ನು ನೀಡಿದ್ದಾರೆ. 

ಈ ದೂರನ್ನು ವಾರದ ಹಿಂದೆಯೇ ನೀಡಿದ್ದು, ತಡವಾಗಿ ಬೆಳಕಿಗೆ ಬಂದಿದೆ. 

ಕೊತ್ತಲವಾಡಿ ಸಿನಿಮಾದ ಬಗ್ಗೆ ಅಪಪ್ರಚಾರ ಮಾಡಿ ಕೊಟ್ಟ ಹಣ ಸರಿಯಾಗಿ ಉಪಯೋಗ ಪಡಿಸಿಕೊಂಡಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. 

ಅದರಂತೆ ದೂರಿನಲ್ಲಿ ಎ1 ಹರೀಶ್ ಅರಸು, ಎ2 ಮನು, ಎ3 ನಿತಿನ್, ಎ4 ಮಹೇಶ್ ಗುರು, ಎ5 ಸ್ವರ್ಣಗೌರಿ ವಿರುದ್ಧ ಪ್ರಕರಣ ದಾಖಲಾಗಿದೆ. ಸದ್ಯ ಸ್ವರ್ಣಗೌರಿಗೆ ಹೈಗ್ರೌಂಡ್ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಕೊಲೆ ಪ್ರಕರಣ ಆರೋಪಿ ಪ್ರದೋಷ್‌ಗೆ 5 ದಿನ ಜಾಮೀನು , ಯಾಕೆ ಗೊತ್ತಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

ಮುಂದಿನ ಸುದ್ದಿ
Show comments