ಯಶ್ ನಟನೆಯ 'ಟಾಕ್ಸಿಕ್‌'ಗೆ ಸಿನಿಮಾಗೆ ಕಾನೂನು ಸಂಕಷ್ಟ

Sampriya
ಗುರುವಾರ, 25 ಜುಲೈ 2024 (16:41 IST)
Photo Courtesy X
ಬೆಂಗಳೂರು: ಕೆಜಿಎಫ್ ಖ್ಯಾತಿಯ ಯಶ್ ಅವರು ಇದೀಗ ತಮ್ಮ ಮುಂಬರುವ ಸಿನಿಮಾ ಟಾಕ್ಸಿಕ್‌ಗೆ ತಯಾರಿ ನಡೆಸುತ್ತಿದ್ದಾರೆ. ಅವರು ಈಚೆಗೆ ಸಿನಿಮಾಗಾಗಿ ತಮ್ಮ ಉದ್ದನೆಯ ಕೂದಲಿಗೆ, ಗಡ್ಡಕ್ಕೆ ಕತ್ತರಿ ಹಾಕಿದ್ದರು. ಯಶ್ ಅವರ ಲುಕ್ ನೋಡಿದ ಅಭಿಮಾನಿಗಳು ಫಿದಾ ಆಗಿದ್ದರು.

ಆದರೆ ಇದೀಗ ಟಾಕ್ಸಿಕ್ ಚಿತ್ರತಂಡಕ್ಕೆ ಕಾನೂನು ಸಂಕಷ್ಟ ಎದುರಾಗಿದೆ. ಟಾಕ್ಸಿಕ್ ಚಿತ್ರಕ್ಕಾಗಿ ನಿರ್ಮಿಸಿರುವ ಸೆಟ್‌ನಿಂದ ಸಮಸ್ಯೆ ಎದುರಾಗಿದೆ ಎಂದು ವಕೀಲರೊಬ್ಬರು ಕೋರ್ಟ್ ಮೆಟ್ಟಿಲೇರಿದ್ದಾರೆ. ಚಿತ್ರಕ್ಕಾಗಿ ಪೀಣ್ಯ ಪ್ಲಾಂಟೇಶನ್ ಜಮೀನಿನ ಬಳಿ 20 ಎಕರೆ ಜಾಗದಲ್ಲಿ ಬೃಹತ್ ಸೆಟ್ ಹಾಕಲಾಗಿದ್ದು ಇದರಿಂದ ತೊಂದರೆಯಾಗುತ್ತಿದೆ ಎಂದು ದೂರಾಗಿದೆ.

ವಕೀಲ ಜಿ.ಬಾಲಾಜಿ ನಾಯ್ಡು ಅವರು ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ಸೆಟ್ ನಿರ್ಮಾಣ ಮಾಡಲಾಗಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದಾರೆ.  ಈ ಸಂಬಂಧ ಹೈಕೋರ್ಟ್ ಟಾಕ್ಸಿಕ್ ಚಿತ್ರದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಮ್ತತು ಎಚ್ಎಂಟಿ ಸಂಸ್ಥೆಗೆ ನೊಟೀಸ್ ನೀಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಧ್ರುವ ಸರ್ಜಾ ವಿರುದ್ಧ ದೂರು ದಾಖಲು: ಇದು ಬೇರೆ ನಟರಿಗೂ ಅನ್ವಯಿಸುವ ವಿಚಾರ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಏನೇನು ತಪ್ಪು ಮಾಡಿದ್ದಾರೆ: ನಾಳೆ ದಾಸನಿಗೆ ಮಹತ್ವದ ದಿನ

BB Season12: ಇನ್ನೂ ಆಟ ಶುರು ಮಾಡುತ್ತೇನೆಂದ ಮಲ್ಲಮ್ಮ, ದೊಡ್ಮನೆಯಿಂದ ಆಚೆ ಬಂದ್ರಾ

ಹಾಸಿಗೆ, ದಿಂಬು ಕೇಳಿದ್ದ ದರ್ಶನ್ ಗೆ ಕೋರ್ಟ್ ಕೊಟ್ಟಿದೆ ಮಹತ್ವದ ಆದೇಶ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments