Publish Date: Mon, 14 Aug 2017 (09:47 IST)
Updated Date: Mon, 14 Aug 2017 (09:51 IST)
ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ಹೊಸ ರಾಜಕೀಯ ಪಕ್ಷ ಹುಟ್ಟು ಹಾಕುತ್ತಿರುವುದಕ್ಕೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿತ್ತು. ಇದೀಗ ರಾಕಿಂಗ್ ಸ್ಟಾರ್ ಯಶ್, ರಿಯಲ್ ಸ್ಟಾರ್ ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
‘ರಾಜಕೀಯದಲ್ಲಿ ಸಾಧನೆ ಮಾಡಬೇಕು ಎಂದು ಹಲವು ದಿನಗಳಿಂದ ಕನಸು ಇಟ್ಟುಕೊಂಡವರು ಉಪೇಂದ್ರ. ರಾಜಕೀಯದಲ್ಲಿ ಗೋ ಎನ್ನುವವರಲ್ಲ, ಲೆಟ್ಸ್ ಗೋ ಎನ್ನುವವರು ಬೇಕು.
ಉಪೇಂದ್ರ ಅವರಲ್ಲಿ ಆ ಗುಣವಿದೆ. ಹಾಗಾಗಿ ಅವರ ಕೆಲಸಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ’ ಎಂದು ಉಪೇಂದ್ರ ಪ್ರಜಾಕೀಯಕ್ಕೆ ಬೆಂಬಲ ಸೂಚಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ