Webdunia - Bharat's app for daily news and videos

Install App

ಕೆಜಿಎಫ್ 2 ರಿಲೀಸ್ ಆಗುವವರೆಗೂ ಯಶ್ ಹೊಸ ಸಿನಿಮಾ ಘೋಷಣೆ ಇಲ್ಲ?

Webdunia
ಮಂಗಳವಾರ, 7 ಸೆಪ್ಟಂಬರ್ 2021 (08:53 IST)
ಬೆಂಗಳೂರು: ಎಲ್ಲರೂ ನಿರೀಕ್ಷಿಸುತ್ತಿರುವ ಕೆಜಿಎಫ್ 2 ಸಿನಿಮಾ ರಿಲೀಸ್ ಡೇಟ್ ಮುಂದಿನ ವರ್ಷಕ್ಕೆ ಹೋಗಿದೆ. ಕೆಜಿಎಫ್ 2 ಬಳಿಕ ಯಶ್ ಮುಂದಿನ ಚಿತ್ರ ಯಾವುದಿರಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.


ಲಾಕ್ ಡೌನ್ ಬಳಿಕ ‘ಮುಫ್ತಿ’ ಖ್ಯಾತಿಯ ನರ್ತನ್ ನಿರ್ದೇಶನದಲ್ಲಿ ಯಶ್ ಮುಂದಿನ ಸಿನಿಮಾ ಘೋಷಣೆಯಾಗಲಿದೆ ಎಂಬ ಸುದ್ದಿಯಿತ್ತು. ಆದರೆ ಇದುವರೆಗೆ ಅನೌನ್ಸ್ ಆಗಿಲ್ಲ.

ಆದರೆ ಯಶ್ ಕಡೆಯಿಂದ ಇದುವರೆಗೆ ಯಾವುದೇ ಅಧಿಕೃತ ಸಂದೇಶ ಬಂದಿಲ್ಲ. ಮೂಲಗಳ ಪ್ರಕಾರ ಯಶ್ ಕೆಜಿಎಫ್ 2 ರಿಲೀಸ್ ಬಳಿಕವೇ ಹೊಸ ಸಿನಿಮಾ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕೆ ಅವರು ಕೆಜಿಎಫ್ 2 ಕಡೆಗೆ ಮಾತ್ರ ಗಮನ ಹರಿಸಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments