Webdunia - Bharat's app for daily news and videos

Install App

ಯಶ್- ವಿಜಯ್ ಕಿರಗಂದೂರು ಧರ್ಮಸ್ಥಳ, ಕುಕ್ಕೆ ದರ್ಶನ

Webdunia
ಭಾನುವಾರ, 10 ಏಪ್ರಿಲ್ 2022 (15:18 IST)
ಭಾರೀ ಕುತೂಹಲ ಮೂಡಿಸಿರುವ ಕೆಜಿಎಫ್-2 ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ರಾಕಿಂಗ್ ಸ್ಟಾರ್ ಯಶ್ ಹಾಗೂ ಚಿತ್ರ ತಂಡ ಭಾನುವಾರ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದಿದೆ.
ನಟ ಯಶ್ ಹಾಗೂ ನಿರ್ಮಾಪಕ ವಿಜಯ್ ಕಿರಂಗದೂರು ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿರುವ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಹೆಲಿಕಾಪ್ಟರ್‍ನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್ ಹಾಗೂ ವಿಜಯ್ ಕಿರಂಗದೂರು ನಂತರ ರಸ್ತೆ ಮಾರ್ಗವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದಾರೆ.
ಕುಕ್ಕೆಯಲ್ಲಿ ದೇವರ ದರ್ಶನ ಪಡೆದು ನಂತರ ಧರ್ಮಸ್ಥಳಕ್ಕೆ ಮರಳಿದ ನಂತರ ಧರ್ಮಾಧಿಕಾರಿ ವೀರೇಂದ್ರ ಹೆಗ್ಡೆ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದಾರೆ.  ಕುಕ್ಕೆ ಹಾಗೂ ಧರ್ಮಸ್ಥಳ ಭೇಟಿ ಬಳಿಕ ಯಶ್ ಅವರು ಉಜಿರೆಯಲ್ಲಿರುವ ಇತಿಹಾಸ ಪ್ರಸಿದ್ಧ ಸೂರ್ಯ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬೀದಿಗೆ ಬಂತು ಯಶ್ ತಾಯಿ, ದೀಪಿಕಾ ದಾಸ್ ಜಗಳ: ಆ ಯೋಗ್ಯತೆ ನಿಮಗಿಲ್ಲ ಎಂದ ದೀಪಿಕಾ

ನಟ ಸುದೀಪ್ ಖರೀದಿಸಿದ ಜಾಗದಲ್ಲಿ ವಿಷ್ಣು ಅಭಿಮಾನ ಸ್ಮಾರಕ ನಿರ್ಮಾಣಕ್ಕೆ ಚಾಲನೆ

ಮುಂದೂಡಿದ್ದ ಶಿವಣ್ಣ, ಉಪೇಂದ್ರ, ರಾಜ್‌ ಬಿಶೆಟ್ಟಿ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್‌

ಸುಳ್ಳು ಸಾವಿನ ವದಂತಿ: ಸತ್ಯ ಹೇಳಿ ನನ್ನ ಬಾಯಿ ಒಣಗಿತು ಎಂದಾ ನಟ ರಜಾ ಮುರಾದ್‌

ಕನ್ನಡದ ಖ್ಯಾತ ನಿರೂಪಕಿ ಮದುವೆ ಡೇಟ್ ಫಿಕ್ಸ್‌, ಮದುವೆ ಎಲ್ಲಿ ಗೊತ್ತಾ

ಮುಂದಿನ ಸುದ್ದಿ
Show comments