Webdunia - Bharat's app for daily news and videos

Install App

ರಾಕಿಂಗ್ ಸ್ಟಾರ್ ಯಶ್ ಹೊಸ ಸಿನಿಮಾ ಕೆಲಸ ಏಪ್ರಿಲ್ ನಿಂದ ಶುರು

Webdunia
ಶನಿವಾರ, 13 ಮಾರ್ಚ್ 2021 (08:55 IST)
ಬೆಂಗಳೂರು: ಕೆಜಿಎಫ್ 2 ಬಳಿಕ ರಾಕಿಂಗ್ ಸ್ಟಾರ್ ಯಶ್ ಅಭಿನಯಿಸುತ್ತಿರುವ ಹೊಸ ಸಿನಿಮಾವನ್ನು ನರ್ತನ್ ನಿರ್ದೇಶಿಸಲಿದ್ದಾರೆ ಎಂದು ಈಗಾಗಲೇ ಸುದ್ದಿ ಓಡಾಡುತ್ತಿದೆ.


ಈ ಸಿನಿಮಾಗೆ ‘ಜಾತಸ್ಯ’ ಎಂಬ ಟೈಟಲ್ ಇಡಲಾಗಿದೆ ಎಂಬ ರೂಮರ್ ಹರಡಿತ್ತು. ಈ ಬಗ್ಗೆ ನಿರ್ದೇಶಕ ನರ್ತನ್ ಸ್ಪಷ್ಟನೆ ನೀಡಿದ್ದಾರೆ. ಇದೆಲ್ಲಾ ರೂಮರ್ ಟೈಟಲ್ ಇನ್ನೂ, ಫಿಕ್ಸ್ ಆಗಿಲ್ಲ ಎಂದಿದ್ದಾರೆ.

ಈ ಸಿನಿಮಾದ ಹೀರೋಯಿನ್ ಭಾಗವನ್ನು ಇನ್ನೂ ಬರೆಯಬೇಕಿದೆಯಷ್ಟೇ. ಏಪ್ರಿಲ್ ನಲ್ಲಿ ಸಿನಿಮಾ ಕೆಲಸ ಶುರು ಮಾಡಲಿದ್ದೇವೆ. ಆ ಬಳಿಕವೇ ಎಲ್ಲವನ್ನೂ ಅಧಿಕೃತವಾಗಿ ಹೇಳಲಿದ್ದೇವೆ ಎಂದು ನರ್ತನ್ ಹೇಳಿದ್ದಾರೆ.

ಮೂಲಗಳ ಪ್ರಕಾರ ಈ ಸಿನಿಮಾವೂ ಪಕ್ಕಾ ಆಕ್ಷನ್ ಪ್ಯಾಕ್ಡ್ ಆಗಿರಲಿದೆ ಎನ್ನಲಾಗಿದೆ. ಇದೂ ಕೂಡಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಕೊಟ್ಟ ಮಾತಿನಂತೆ ನಡೆದ ಸಿಎಂ ರೇವಂತ್ ರೆಡ್ಡಿ, ನಾಟು ನಾಟು ಖ್ಯಾತಿಯ ಗಾಯಕನಿಗೆ ₹1 ಕೋಟಿ ಘೋಷಣೆ

ಗಿಚ್ಚಿ ಗಿಲಿ ಖ್ಯಾತಿಯ ಚಂದ್ರಪ್ರಭಾ ಗಾರೆ ಕೆಲಸ ಮಾಡ್ತಿರೋದು ಯಾಕೆ: Video

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಮುಂದಿನ ಸುದ್ದಿ
Show comments