ಯೋಗರಾಜ್ ಭಟ್ ಹೊಸ ಸಿನಿಮಾ ಅನೌನ್ಸ್

Webdunia
ಶನಿವಾರ, 20 ನವೆಂಬರ್ 2021 (11:00 IST)
ಬೆಂಗಳೂರು: ಗಾಳಿಪಟ 2 ಸಿನಿಮಾ ಬಳಿಕ ಯೋಗರಾಜ್ ಭಟ್ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.
 

ಗಾಳಿಪಟ 2 ಸಿನಿಮಾ ಬಳಿಕ ಯೋಗರಾಜ್ ಭಟ್ ನಿರ್ದೇಶನದ ಹೊಸ ಸಿನಿಮಾ ‘ಗರಡಿ’ ಸೆಟ್ಟೇರಿದೆ. ಈ ಸಿನಿಮಾ ಮುಹೂರ್ತ ಕಾರ್ಯಕ್ರಮ ನಿನ್ನೆ ಅದ್ಧೂರಿಯಾಗಿ ನಡೆದಿದೆ.

ಸಚಿವ ಬಿ.ಸಿ. ಪಾಟೀಲ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಾಯಕ ಯಶಸ್ ಸೂರ್ಯ ಮುಹೂರ್ತ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಇದೊಂದು ಆಕ್ಷನ್ ಡ್ರಾಮಾ ಎಂದು ಯೋಗರಾಜ್ ಭಟ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಳುತ್ತಿದ್ದ ಹರೀಶ್ ರಾಯ್‌ ಮಗನ ಕೈಹಿಡಿದು ಧೈರ್ಯ ತುಂಬಿದ ರಾಕಿಬಾಯ್ ಯಶ್‌

ಗರ್ಲ್‌ಫ್ರೆಂಡ್ ಜತೆಗಿನ ಬೆಚ್ಚಗಿನ ಫೋಟೊ ಹಂಚಿಕೊಂಡ ಹಾರ್ದಿಕ್ ಪಾಂಡ್ಯ

ಕ್ಯಾನ್ಸರ್ ನಿಂದ ಬಳಲುತ್ತಿದ್ದ ನಟ ಹರೀಶ್ ರಾಯ್ ಇನ್ನಿಲ್ಲ

ವಿಷ್ಣುವರ್ಧನ್ ಅಭಿಮಾನಿಗಳಿಗೆ ಗುಡ್‌ನ್ಯೂಸ್‌, ಮತ್ತೇ ದೊಡ್ಡ ಪರದೆ ಮೇಲೆ ಯಜಮಾನ

ಪವಿತ್ರಾ ಗೌಡಗೆ ಮಾಡಿದಂತೇ ಈ ಕಿರುತೆರೆ ನಟಿಗೂ ಮಾಡ್ತಿದ್ದ ಕಾಮುಕ: ಆದ್ರೆ ನಟಿ ಮಾಡಿದ್ದೇನು

ಮುಂದಿನ ಸುದ್ದಿ
Show comments