Webdunia - Bharat's app for daily news and videos

Install App

ಯೋಗರಾಜ ಭಟ್ಟರ ಪಂಚತಂತ್ರ ರಿಲೀಸ್ ಡೇಟ್ ಫಿಕ್ಸ್

Webdunia
ಗುರುವಾರ, 3 ಜನವರಿ 2019 (09:15 IST)
ಬೆಂಗಳೂರು: ಈಗಾಗಲೇ ಹಾಡುಗಳ ಮೂಲಕ ಸುದ್ದಿ ಮಾಡಿರುವ ಯೋಗರಾಜ್ ಭಟ್ ನಿರ್ದೇಶನದ ‘ಪಂಚತಂತ್ರ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್ ಆಗಿದೆ.


ಜನವರಿ 14 ಕ್ಕೆ ಅಂದರೆ ಸಂಕ್ರಾಂತಿಗೆ ಪಂಚತಂತ್ರ ರಾಜ್ಯಾಂದ್ಯಂತ ತೆರೆಗೆ ಬರಲಿದೆ. ಹೊಂಗೇ ಮರ ಎನ್ನುವ ಶೃಂಗಾರದ ಹಾಡು ಪ್ರೇಕ್ಷಕರಿಗೆ ಈಗಾಗಲೇ ಮೈ ಬಿಸಿಯೇರಿಸಿದ್ದರೆ, ಎಲೆಕ್ಷನ್ ಹಾಡು ಕಿಕ್ ಕೊಟ್ಟಿದೆ.

ಹೊಸಬರನ್ನಿಟ್ಟುಕೊಂಡು ಭಟ್ಟರು ಸಿನಿಮಾ ಮಾಡಿದ್ದು, ಸಿನಿಮಾದಲ್ಲಿ ಫ್ರೆಶ್ ನೆಸ್ ಇದೆ. ಎಂದಿನಂತೆ ಭಟ್ಟರ ಪಂಚಿಂಗ್ ಡೈಲಾಗ್ ಗಳನ್ನು ನಿರೀಕ್ಷಿಸಬಹುದು. ಹರಿಕೃಷ್ಣ ಸಂಗೀತದ ಮೂಲಕ ಕೆಲವು ದಿನಗಳ ನಂತರ ಮತ್ತೆ ಇಲ್ಲಿ ಮೋಡಿ ಮಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಗ್ಗಿ ಮಮ್ಮಿ ಜತೆಗಿನ ತಾಂಡವ್ ನಡವಳಿಕೆಗೆ ಕಿಚ್ಚ ಗರಂ, ವಿಐಪಿ ಗಗನ್‌ ದಾರಿತಪ್ಪಿದ ಬಗ್ಗೆ ಸುದೀಪ್ ಕ್ಲಾಸ್‌

ಲಂಡನ್‌ನ ರೇಸ್‌ನಲ್ಲಿ ವಿಜಯ್, ತ್ರಿಷಾ ಒಟ್ಟಿಗೆ, ಗೆಳತಿಯ ನಡವಳಿಕೆ ಸಿಎಂಗೆ ಮುಜುಗರವಾಯಿತೇ, ಈ ವಿಡಿಯೋ ನೋಡಿ

BBK13: ಎಲ್ಲರ ಮನೆಯಿಂದ ಬಟ್ಟೆ ಬಂತು, ಆದ್ರೆ ನಂಗೆ… ಬೇಸರದಲ್ಲಿದ್ದ ಜಗದೀಶ್ ಗೆ ಗಗನ್ ಚಿನ್ನಪ್ಪ ಕೊಟ್ಟ ಪ್ರಾಮಿಸ್ ಏನು ಗೊತ್ತಾ

BBK13: ಗಗನ್, ತಾಂಡವ್ ಗೆ ಕಿಚ್ಚನ ಕ್ಲಾಸ್: ಇದಕ್ಕೇ ಕಾಯ್ತಿದ್ದೇವೆ ಬಾಸ್ ಎಂದ ವೀಕ್ಷಕರು Video

BigBoss13: ಈ ಸೀಸನ್‌ನ ಮೊದಲ ಕಿಚ್ಚನ ಪಂಚಾಯಿತಿ ಇಂದು, ಗಗನ್‌ಗೆ ಕಾದಿದ್ಯಾ ಕ್ಲಾಸ್‌

ಮುಂದಿನ ಸುದ್ದಿ
Show comments