Select Your Language

Notifications

webdunia
webdunia
webdunia
webdunia

ಡಬ್ಬಿಂಗ್ ಮುಗಿಸಿದ ಗಾಳಿಪಟ 2

ಡಬ್ಬಿಂಗ್ ಮುಗಿಸಿದ ಗಾಳಿಪಟ 2
ಬೆಂಗಳೂರು , ಶನಿವಾರ, 18 ಡಿಸೆಂಬರ್ 2021 (11:05 IST)
ಬೆಂಗಳೂರು: ಯೋಗರಾಜ್ ಭಟ್ ನಿರ್ದೇಶನದ ಗಾಳಿಪಟ 2 ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗಿವೆ.

ಇತ್ತೀಚೆಗಷ್ಟೇ ನಾಯಕ ಗೋಲ್ಡನ್ ಸ್ಟಾರ್ ಗಣೇಶ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡಿದ್ದರು. ಇದೀಗ ಹಿರಿಯ ನಟ ಅನಂತ್ ನಾಗ್ ಕೂಡಾ ಡಬ್ಬಿಂಗ್ ಮುಗಿಸಿಕೊಟ್ಟಿದ್ದಾರೆ. ಇದರೊಂದಿಗೆ ಗಾಳಿಪಟ 2 ಸಿನಿಮಾದ ಡಬ್ಬಿಂಗ್ ಕೆಲಸಗಳು ಮುಗಿದಿವೆ.

ಇನ್ನು ಕೆಲವೊಂದು ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಮುಗಿಸಿದರೆ ಚಿತ್ರ ಬಿಡುಗಡೆಗೆ ಸಿದ್ಧವಾಗಲಿದೆ. ಮುಂದಿನ ವರ್ಷ ಜನವರಿಯಲ್ಲಿ ಚಿತ್ರ ತೆರೆಗೆ ಬರುವ ಸಾಧ‍್ಯತೆಯಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ವೇಷ ಮರೆಸಿ ತಮ್ಮದೇ ಸಿನಿಮಾ ನೋಡ್ತಾರಂತೆ ರಶ್ಮಿಕಾ ಮಂದಣ್ಣ