Webdunia - Bharat's app for daily news and videos

Install App

ಯೋಗಿ ಬಾಬು ಈ ಗುಣಕ್ಕೆ ಫಿದಾ ಆದ ಅಭಿಮಾನಿಗಳು

Webdunia
ಭಾನುವಾರ, 25 ಅಕ್ಟೋಬರ್ 2020 (10:10 IST)
ಚೆನ್ನೈ : ಯೋಗಿ ಬಾಬು ಪ್ರಮುಖ ಹಾಸ್ಯ ನಟರಲ್ಲಿ ಒಬ್ಬರು. ಆರಂಭದಲ್ಲಿ ಸಿನಿಮಾಗಳಲ್ಲಿ ಸಣ್ಣ ಪಾತ್ರ ಮಾಡುತ್ತಿದ್ದ ಅವರು ನಂತರ ನಾಯಕನಾಗಿ ನಟಿಸುವ ಹಂತಕ್ಕೆ ಬಂದಿದ್ದಾರೆ.  ಅಂತವರು ತಮ್ಮ ಬಗ್ಗೆ ಆಶ್ಚರ್ಯಕಾರಿ ವಿಚಾರವೊಂದನ್ನು ತಿಳಿಸಿದ್ದಾರೆ.

ಒಂದು ಚಿತ್ರಕ್ಕೆ ನಟ ನಟಿಯರು ನಿರ್ಮಾಪಕರಿಂದ ಲಕ್ಷಗಟ್ಟಲೆ, ಕೋಟಿಗಟ್ಟಲೆ  ಹಣ ಪಡೆಯುತ್ತಾರೆ. ಅಂತದರಲ್ಲಿ ಹಾಸ್ಯ ನಟ ಯೋಗಿ ಬಾಬು ಅವರು ಕೆಲವು ಚಿತ್ರಗಳಲ್ಲಿ ಹಣ ಪಡೆಯದೇ ನಟಿಸಿದ್ದಾರಂತೆ. ಅಲ್ಲದೇ ಯಾವತ್ತೂ ದೊಡ್ಡ ಸಂಭಾವನೆಯನ್ನು ಪಡೆದುಕೊಂಡಿಲ್ಲವಂತೆ. ಹಾಗೇ ಕೆಲವೊಮ್ಮೆ ನಿರ್ಮಾಪಕರು ಬಂದು ಕಥೆ ಹೇಳಿ ಹಣವಿಲ್ಲ ಎಂದಾಗ ಸಿನಿಮಾ ಬಿಡುಗಡೆಯಾಗಿ ಹಣ ಗಳಿಸಿದ ಬಳಿಕ ತಮ್ಮ ಸಂಭಾವನೆಯನ್ನು ಪಡೆಯುತ್ತಾರಂತೆ.

ಈ ಬಗ್ಗೆ ಅವರು  ‘ಪೇಮಾಮಾ’ ಚಿತ್ರದ ಮ್ಯೂಸಿಕ್ ಲಾಂಚ್ ವೇಳೆ ಮಾತನಾಡುವಾಗ ತಿಳಿಸಿದ್ದಾರೆ. ಇವರ ಇಂತಹ ವಿಶಾಲ ಮನಸ್ಸಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಪ್ಪೆ ಮುಖದಲ್ಲಿ ಪತಿ ದರ್ಶನ್ ನೋಡಲು ಬಂದ ವಿಜಯಲಕ್ಷ್ಮಿ

ಬಳ್ಳಾರಿನಾ, ಪರಪ್ಪನಾ ಅಗ್ರಹಾರನಾ: ದರ್ಶನ್‌ಗೆ ಮುಗಿಯದ ಸಂಕಷ್ಟ

₹100ಕೋಟಿ ಕ್ಲಬ್ ಸೇರುತ್ತಾ, ಮತ್ತೊಂದು ಹೊಸ ದಾಖಲೆ ಮಾಡಿದ ಸು ಫ್ರಮ್ ಸೋ

ಮನೆ ಮೇಲೆ ಗುಂಡಿನ ದಾಳಿ ಬಳಿಕ ಮೊದಲ ಬಾರೀ ಪ್ರತಿಕ್ರಿಯಿಸಿದ ಎಲ್ವಿಶ್ ಯಾದವ್‌

ವಿಷ್ಣುವರ್ಧನ್‌ ಸ್ಮಾರಕ ನೆಲಸಮ: ಪೋಸ್ಟ್ ಹಂಚಿಕೊಂಡ ನಟಿ ರಮ್ಯಾ

ಮುಂದಿನ ಸುದ್ದಿ
Show comments