Webdunia - Bharat's app for daily news and videos

Install App

ಕನ್ನಡದ ಸ್ಟಾರ್ ನಟರನ್ನು ಭೇಟಿಯಾದ ತಮಿಳಿನ ಹಾಸ್ಯ ನಟ ಯೋಗಿ

Webdunia
ಗುರುವಾರ, 20 ಆಗಸ್ಟ್ 2020 (09:23 IST)
ಚೆನ್ನೈ : ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಅವರು ಕನ್ನಡದ ಸ್ಟಾರ್ ನಟರನ್ನು ಭೇಟಿ ಮಾಡುವುದರ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಹೌದು. ತಮಿಳಿನ ಖ್ಯಾತ ಹಾಸ್ಯ ನಟ ಯೋಗಿ ಬಾಬು ಬೆಂಗಳೂರಿನಲ್ಲಿ ಸುತ್ತುವುದರ ಜೊತೆಗೆ ಕನ್ನಡ ಸ್ಟಾರ್ ನಟರನ್ನು ಭೇಟಿ ಮಾಡುತ್ತಿದ್ದಾರೆ. ಈ ಹಿಂದೆ ನಟ ಪುನೀತ್ ರಾಜ್ ಕುಮಾರ್ ಹಾಗೂ ನಟ ವಿಜಯ್ ಅವರನ್ನು ಭೇಟಿ ಮಾಡಿದ್ದರು.

ಇದೀಗ ನಟ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿದ್ದಾರೆ. ಭಜರಂಗಿ 2 ಚಿತ್ರದ ಶೂಟಿಂಗ್ ಸ್ಥಳಕ್ಕೆ ಭೇಟಿ ಕೊಟ್ಟ ಯೋಗಿ ಬಾಬು ಅವರು ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಶಾಲು ಹೊದಿಸಿ ಸನ್ಮಾನ ಮಾಡಿದ್ದಾರೆ, ಇದಕ್ಕೆ ಸಂಬಂಧಪಟ್ಟ ಫೋಟೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments