Webdunia - Bharat's app for daily news and videos

Install App

ಲೂಸ್ ಮಾದ ಯೋಗಿ ಅಣ್ಣನ ಮದುವೆ

Webdunia
ಗುರುವಾರ, 3 ನವೆಂಬರ್ 2016 (14:03 IST)
ಧರ್ಮಸ್ಥಳ: ನಟ ಲೂಸ್ ಮಾದ ಯೋಗಿ ಅಣ್ಣ ನಟ ಮಹೇಶ್ ಧರ್ಮಸ್ಥಳದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಸಂದರ್ಭದಲ್ಲಿ ಯೋಗಿ, ಅವರ ತಾಯಿ ನಟಿ ಅಂಬುಜಾಕ್ಷಿ ಸೇರಿದಂತೆ ಕುಟುಂಬದ ಆಪ್ತರು ಉಪಸ್ಥಿತರಿದ್ದರು.

ಧರ್ಮಸ್ಥಳ ದೇವಾಲಯ ಬಳಿಯ ಖಾಸಗಿ ಛತ್ರದಲ್ಲಿ ವಿವಾಹ ಕಾರ್ಯಕ್ರಮಗಳು ನೆರವೇರಿವೆ. ವಿವಾಹಕ್ಕೆ ಮೊದಲು ದೇವಾಲಯಕ್ಕೆ ಬಂದ ಯೋಗಿ ಮತ್ತು ಅವರ ಕುಟುಂಬಸ್ಥರು ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಅವರ ಕುಟುಂಬದ ಆಪ್ತರು ಮಾತ್ರ ಉಪಸ್ಥಿತರಿದ್ದರು. ಮಹೇಶ್ ಕೂಡಾ “ಭಾಗ್ಯರಾಜ್” ಎನ್ನುವ ಕನ್ನಡ ಚಿತ್ರವೊಂದರಲ್ಲಿ ನಟಿಸಿದ್ದಾರೆ.  ಯೋಗಿ ಕೂಡ ಅಣ್ಣನ ಮದುವೆಯಾದ ಬಳಿಕ ಈ ವರ್ಷ ಮದುವೆಯಾಗುವುದಾಗಿ ಘೋಷಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Ravi Mohan:ಸುದೀರ್ಘ ದಾಂಪತ್ಯಕ್ಕೆ ಅಂತ್ಯ ಹಾಡಿದ ಬೆನ್ನಲ್ಲೇ ಗಾಯಕಿ ಜತೆ ಪೋಸ್ ಕೊಟ್ಟ ರವಿ ಮೋಹನ್‌

Operation Sindoor:ಶೀರ್ಷಿಕೆಗಾಗಿ ಬಾಲಿವುಡ್‌ ನಿರ್ಮಾಪಕರ ಮಧ್ಯೆ ಭಾರೀ ಪೈಪೋಟಿ

Operation Sindoor: ಶಾಂತವಾಗಿರಿ, ಜಾಗರೂಕರಾಗಿರಿ, ಗೆಲುವು ನಮ್ಮದೇ: ರಾಜಮೌಳಿ ಪೋಸ್ಟ್‌

Operation Sindoor: ದೇಶಕ್ಕಾಗಿ ದಿಟ್ಟ ಹೆಜ್ಜೆಯಿಟ್ಟ ಕಮಲ್ ಹಾಸನ್, ಬೇರೆಲ್ಲ ಆಮೇಲೆ ಎಂದ ನಟ

ಚಂದನ್ ಶೆಟ್ಟಿ ಜತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸೀತಾ ವಲ್ಲಭ ಸೀರಿಯಲ್ ನಟಿ ಸುಪ್ರೀತಾ

ಮುಂದಿನ ಸುದ್ದಿ
Show comments