ಪ್ರೀತಿಯ ಬಗ್ಗೆ ನಟಿ ನಿಕೇಶ ಪಟೇಲ್ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 23 ಫೆಬ್ರವರಿ 2021 (11:53 IST)
ಹೈದರಾಬಾದ್ : ಪ್ರೀತಿಯ ವಿಷಯ ಕೇಳಿದಾಗ ಹೆಚ್ಚಿನ ನಟಿಯರು ಸಕರಾತ್ಮಕ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ. ಆದರೆ ನಟಿ ನಿಕೇಶ ಪಟೇಲ್ ‘ಪ್ರೀತಿ ಎಂದರೆ ಸಂಪೂರ್ಣ ಸಮಯ ವ್ಯರ್ಥ ಮಾಡುವ ಕೆಲಸ’ ಎಂದಿದ್ದಾರೆ.

ನಟಿ ನಿಕೇಶ ಪಟೇಲ್, ನನ್ನ ದೃಷ್ಟಿಯಲ್ಲಿ  ಪ್ರೀತಿ ಮತ್ತು ಸಂಬಂಧದಲ್ಲಿರುವುದು ವ್ಯರ್ಥ. ಈ ಸಂಬಂಧಗಳು ನಿರಸವಾಗಿದೆ ಎಂದು ಹೇಳಿದ್ದಾರೆ. ನಟಿಯ ಈ ಮಾತನ್ನು ಕೇಳಿ ಎಲ್ಲರಿಗೂ ಆಶ್ಚರ್ಯವಾಗಿದೆ. ನಟಿ ಪ್ರೀತಿಯ ಬಗ್ಗೆ ದ್ವೇಷದ ಭಾವನೆ ಹೊಂದಲು ಕಾರಣವೇನು ಎಂಬ ಕುತೂಹಲ ಹಲವರಲ್ಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments