Webdunia - Bharat's app for daily news and videos

Install App

ತಮ್ಮ ಮದುವೆಯ ಬಗ್ಗೆ ನಟಿ ತ್ರಿಶಾ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 17 ನವೆಂಬರ್ 2020 (14:13 IST)
ಚೆನ್ನೈ : ತಮಿಳು ಚಿತ್ರರಂಗದ ಪ್ರಮುಖ ನಟಿಯರಲ್ಲಿ ನಟಿ ತ್ರಿಶಾ ಕೂಡ ಒಬ್ಬರು. ಇವರು ಸ್ಟಾರ್ ನಟರಾದ ವಿಜಯ್, ಸಿಂಬು, ಅಜಿತ್, ಧನುಷ್, ವಿಕ್ರಮ್ ಅವರ ಜೊತೆಯಲ್ಲಿ ನಟಿಸಿದ್ದಾರೆ. ಇದೀಗ ನಟಿ  ತ್ರಿಶಾ ಅವರು  ತಮ್ಮ  ಮದುವೆಯ ಬಗ್ಗೆ ಮಾತನಾಡಿದ್ದಾರೆ.

ಈ ಹಿಂದೆ ನಟಿ ತ್ರಿಶಾ ಪ್ರಸಿದ್ಧ ಉದ್ಯಮಿಯ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ಆದರೆ ಕೆಲವು ಕಾರಣಗಳಿಂದ ಈ ಮದುವೆ ಮುರಿದುಬಿತ್ತು. ಬಳಿಕ ಅವರು ನಟ ರಾಣಾ ಅವರನ್ನು ಪ್ರೀತಿಸುತ್ತಿದ್ದು ಅವರನ್ನು ಮದುವೆಯಾಗಲಿದ್ದಾರೆ ಎಂಬ ವದಂತಿ ಕೇಳಿಬಂದಿತ್ತು.

ಇದೀಗ ತಮ್ಮ ಮದುವೆ ಹಾಗೂ ವರನ ಬಗ್ಗೆ ಮಾತನಾಡುತ್ತಾ, ನನ್ನನ್ನು ಸಂಪೂರ್ಣವಾಗಿ ಅರ್ಥಮಾಡಿಕೊಂಡ ವ್ಯಕ್ತಿಯನ್ನು ನಾನು ಮದುವೆಯಾಗುತ್ತೇನೆ. ನಾನು ಅಂತಹ ವ್ಯಕ್ತಿಯನ್ನು ಭೇಟಿಯಾದಾಗ ನನ್ನ ಮದುವೆ ಸಂಭವಿಸುತ್ತದೆ. ಅಲ್ಲಿಯವರೆಗೆ ನಾನು ಒಬ್ಬಂಟಿ. ಒಂದು ವೇಳೆ ನನಗೆ ಅಂತಹ ವ್ಯಕ್ತಿ ಸಿಗದಿದ್ದರೆ ನಾನು ಹೀಗೆ ಇರುತ್ತೇನೆ ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಮ್ಯಾ ಮೇಡಂ ಪರ ನಿಲ್ಲದೇ ಹೋದ್ರೆ ಮನುಷ್ಯರಾಗಲೂ ನಾಲಾಯಕ್: ಬಿಗ್ ಬಾಸ್ ಪ್ರಥಮ್

ರಮ್ಯಾ, ದರ್ಶನ್ ಫ್ಯಾನ್ಸ್ ಜಗಳ ತಾರಕಕ್ಕೆ: ರಕ್ಷಿತಾ ಪ್ರೇಮ್ ಕೂಡಾ ಸೇರಿಕೊಂಡ್ರಾ

ಸು ಫ್ರಮ್ ಸೋ ಇಂದೂ ಟಿಕೆಟ್ ಇಂದೂ ಸೋಲ್ಡ್ ಔಟ್

ಅಂದು ಗರುಡಗಮನ, ಇಂದು ಸು ಫ್ರಮ್ ಸೋ: ಸ್ಯಾಂಡಲ್ ವುಡ್ ಗೆ ರಾಜ್ ಬಿ ಶೆಟ್ಟಿ ಸಂಜೀವಿನಿ

ದರ್ಶನ್ ಫ್ಯಾನ್‌ಗೆ ಗುಡ್‌ನ್ಯೂಸ್‌, ದಿ ಡೆವಿಲ್ ಶೂಟಿಂಗ್ ಮುಕ್ತಾಯ

ಮುಂದಿನ ಸುದ್ದಿ
Show comments