Webdunia - Bharat's app for daily news and videos

Install App

ಮಲಯಾಳಂನ ಇಬ್ಬರು ಯುವ ನಟರಿಗೆ ಬ್ಯಾನ್: ಕಾರಣ ಕೇಳಿದ್ರೆ ಶಾಕ್!

Webdunia
ಬುಧವಾರ, 26 ಏಪ್ರಿಲ್ 2023 (07:10 IST)
ಕೊಚ್ಚಿ: ಮಲಯಾಳಂ ಸಿನಿಮಾದ ಇಬ್ಬರು ಯುವ ಪ್ರತಿಭಾವಂತ ನಟರಿಗೆ ನಿರ್ಮಾಪಕರ ಸಂಘ ನಿಷೇಧ ಹೇರಿದೆ. ಇದಕ್ಕೆ ಕಾರಣವೂ ಗಂಭೀರವಾಗಿದೆ.

ಇತ್ತೀಚೆಗಷ್ಟೇ ಜನಪ್ರಿಯರಾಗುತ್ತಿರುವ ನಟರಾದ ಶ್ರೀನಾಥ್ ಬಾಸಿ ಮತ್ತು ಶೇನ್ ನಿಗಮ್ ಎನ್ನುವ ಇಬ್ಬರು ಕಲಾವಿದರಿಗೆ ನಿಷೇಧ ಹೇರಲಾಗಿದೆ. ಇದಕ್ಕೆ ಕಾರಣ ಇಬ್ಬರೂ ಚಿತ್ರೀಕರಣದ ಸೆಟ್ ನಲ್ಲಿ ಅಶಿಸ್ತು ತೋರುತ್ತಿರುವುದು.

ಚಿತ್ರದ ಸೆಟ್ ನಲ್ಲಿ ಮಾದಕ ವ್ಯಸನದ ಗುಂಗಿನಲ್ಲಿರುವ ನಟರು ಚಿತ್ರತಂಡಕ್ಕೆ ಕಿರಿ ಕಿರಿ ಮಾಡುತ್ತಿರುತ್ತಾರೆ. ಈ ಬಗ್ಗೆ ಅವರಿಗೆ ಪದೇ ಪದೇ ಎಚ್ಚರಿಕೆ ಕೊಟ್ಟರೂ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಇವರನ್ನು ಸಿನಿಮಾಗಳಲ್ಲಿ ಹಾಕಿಕೊಳ್ಳಬಾರದು ಎಂದು ನಿರ್ಮಾಪಕರ ಸಂಘ ಮತ್ತು ಫಿಲಂ ಎಂಪ್ಲಾಯಿ ಅಸೋಸಿಯೇಷನ್ ಆಫ್ ಕೇರಳ ಜಂಟಿಯಾಗಿ ತೀರ್ಮಾನಿಸಿದೆ. ಮಾದಕ ವ್ಯಸನ ಮಾಡುತ್ತಿರುವ ಇಂತಹ ಕಲಾವಿದರ ಬಗ್ಗೆ ಸರ್ಕಾರಕ್ಕೆ ಮಾಹಿತಿ ನೀಡಲು ಕೇರಳ ಸಿನಿಮಾ ಅಸೋಸಿಯೇಷನ್ ‘ಅಮ್ಮ’ ತೀರ್ಮಾನಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ